|

ನಾಗ್ಪುರ – ಬಕ್ರೀದ್ ನಿಮಿತ್ತ ವ್ಯಾಪಕವಾಗಿ ಗೋವುಗಳ ಕಳ್ಳಸಾಗಣೆ ನಡೆಯುತ್ತಿರುವುದರಿಂದ, “ಕಳ್ಳಸಾಗಣೆದಾರರನ್ನು ಬಂಧಿಸಿ” ಎಂದು ಮಹಾರಾಷ್ಟ್ರ ಪಾಲಕ ಸಚಿವರು ಮತ್ತು ಕಂದಾಯ ಸಚಿವ ಚಂದ್ರಶೇಖರ್ ಬಾವನ್‌ಕುಳೆ ಅವರು ಪೊಲೀಸರಿಗೆ ಆದೇಶ ನೀಡಿದ್ದರು. ಅದರಂತೆ, ಹಳೆ ಕಾಮಟಿ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿನ ಅಂಚಿನಲ್ಲಿದ್ದ 238 ಗೋವುಗಳನ್ನು ರಕ್ಷಿಸಲಾಗಿದೆ. ಈ ಪ್ರಕರಣದಲ್ಲಿ, 24 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳ ಜೊತೆಗೆ ಗೋದಾಮಿನ ಮಾಲೀಕ ಮತ್ತು ಮನೆ ಮಾಲೀಕ ನಬ್ಬು ವಜೀರ್ ಖುರೇಷಿ, ಸಾಜಿದ್ ಕುತುಬ್ ಖುರೇಷಿ, ಜುಬೈರ್ ಅಲ್ತಾಬ್ ಖುರೇಷಿ, ಫೈಯಾಜ್ ಸತ್ತಾರ್ ಖುರೇಷಿ, ಆಸಿಫ್ ಖುರೇಷಿ ಮತ್ತು ಅವರಿಗೆ ಸಹಾಯ ಮಾಡಿದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ. (ಸಂಬಂಧಪಟ್ಟವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು! – ಸಂಪಾದಕರು)
ಸಂಪಾದಕೀಯ ನಿಲುವು
|
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram