ಶರ್ಮಿಷ್ಠಾ ಪನೋಲಿಗೆ ಪೊಲೀಸ್ ರಕ್ಷಣೆ ನೀಡಲು ಕೋಲಕಾತಾ ಉಚ್ಚ ನ್ಯಾಯಾಲಯದ ಆದೇಶ

ಕೋಲಕಾತಾ (ಬಂಗಾಳ) – ‘ಆಪರೇಷನ್ ಸಿಂದೂರ್’ಗೆ ಸಂಬಂಧಿಸಿದಂತೆ ಪಾಕಿಸ್ತಾನಿ ಮಹಿಳೆಯೊಬ್ಬರ ಪೋಸ್ಟ್ ಅನ್ನು ವಿರೋಧಿಸುವಾಗ, ಪ್ರವಾದಿಯವರನ್ನು ಅವಮಾನಿಸಿದ್ದಾರೆ ಎಂಬ ಆರೋಪದ ಮೇಲೆ ಕೋಲಕಾತಾ ಪೊಲೀಸರಿಂದ ಬಂಧಿಸಲ್ಪಟ್ಟ ವಿದ್ಯಾರ್ಥಿನಿ ಶರ್ಮಿಷ್ಠಾ ಪನೋಲಿಗೆ ಕೋಲಕಾತಾ ಉಚ್ಚ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Justice has been served today – Sharmistha Panoli, a law student, aged about 22 years, has been released on interim bail by the Hon’ble High Court at Calcutta .
This is a case of police atrocities as an innocent young lady, for using her freedom of speech and expression, has… pic.twitter.com/ZP8oRlywwv— Suvendu Adhikari (@SuvenduWB) June 5, 2025
ಜೊತೆಗೆ, ಆಕೆಗೆ ಪೊಲೀಸ್ ರಕ್ಷಣೆ ನೀಡುವಂತೆಯೂ ಆದೇಶಿಸಿದೆ. ಪನೋಲಿ ಪುಣೆಯಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದಾರೆ.
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft