
ಉದಯಪುರ (ತ್ರಿಪುರ) – ಇಲ್ಲಿಯ ಉದಯಪುರ ಉಪ ವಿಭಾಗದ ಚಾನಾಭ್ಯನ್ ಪರಿಸರದಲ್ಲಿ ಬಕ್ರಿ ಈದ್ ನಿಮಿತ್ತ ಗೋಹತ್ಯೆಯ ಘಟನೆ ಘಟಿಸಿದೆ. ಗೋವಿನ ಅವಶೇಷಗಳು ಇಲ್ಲಿಯ ನೆಲದಲ್ಲಿ ಹೂಗಿಯಲಾಗಿದೆ.
ಈ ಪ್ರಕರಣದಲ್ಲಿ ಪೊಲೀಸರು ೪ ಮಸಲ್ಮಾನರನ್ನು ಬಂಧಿಸಿದ್ದಾರೆ. ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸಂಪಾದಕೀಯ ನಿಲುವುಮುಸಲ್ಮಾನರಿಗೆ ಹಿಂದೂಗಳ ದೇಶದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಧೈರ್ಯ ಹೇಗೆ ಬರುತ್ತದೆ ? ಹಿಂದೂಗಳು ಎಂದಾದರೂ ಈ ರೀತಿ ಮುಸಲ್ಮಾನರ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಧೈರ್ಯ ಮಾಡುವುದಿಲ್ಲವಾದರೂ ಹಿಂದೂಗಳ ಭಾವನೆಗೆ ಏಕೆ ನೋವು ಉಂಟು ಮಾಡಲಾಗುತ್ತದೆ ? |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!