ಕೇಂದ್ರ ಸರಕಾರದಿಂದ ರಾಜ್ಯಗಳಿಗೆ ಆಮ್ಲಜನಕ ಮತ್ತು ಹಾಸಿಗೆಗಳ ವ್ಯವಸ್ಥೆ ಮಾಡಲು ನಿರ್ದೇಶನ

ನವದೆಹಲಿ – ದೇಶಾದ್ಯಂತ ಕೊರೋನಾದಿಂದಾಗಿ ಜನವರಿ 2025 ರಿಂದ 65 ರೋಗಿಗಳು ಮೃತಪಟ್ಟಿದ್ದಾರೆ. ಅವರಲ್ಲಿ 58 ಸಾವುಗಳು ಕಳೆದ 10 ದಿನಗಳಲ್ಲಿ ಸಂಭವಿಸಿವೆ. ಒಂದು ವಾರದಿಂದ ಪ್ರತಿದಿನ ಸರಾಸರಿ 5-6 ಜನರು ಸಾವನ್ನಪ್ಪುತ್ತಿದ್ದಾರೆ ಮತ್ತು ಪ್ರತಿದಿನ ಸುಮಾರು 400 ಹೊಸ ಪ್ರಕರಣಗಳು ವರದಿಯಾಗುತ್ತಿವೆ.
1. ದೇಶದಲ್ಲಿ ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಸಾವಿರ 133 ತಲುಪಿದೆ. ಕೇರಳದಲ್ಲಿ ಅತಿ ಹೆಚ್ಚು 1 ಸಾವಿರ 950 ಪ್ರಕರಣಗಳಿವೆ. ನಂತರ ಗುಜರಾತ್‌ನಲ್ಲಿ 822, ಬಂಗಾಳದಲ್ಲಿ 693 ಮತ್ತು ದೆಹಲಿಯಲ್ಲಿ 686 ಸಕ್ರಿಯ ಪ್ರಕರಣಗಳಿವೆ.
2. ಕೇಂದ್ರ ಸರಕಾರವು ಎಲ್ಲಾ ರಾಜ್ಯಗಳಿಗೆ ಆಮ್ಲಜನಕ, ಐಸೊಲೇಶನ್ ಹಾಸಿಗೆಗಳು, ವೆಂಟಿಲೇಟರಗಳು ಮತ್ತು ಅಗತ್ಯ ಔಷಧಿಗಳ ಸಾಕಷ್ಟು ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!