
ಶಿಮ್ಲಾ (ಹಿಮಾಚಲ ಪ್ರದೇಶ) – ಹಿಮಾಚಲ ಪ್ರದೇಶದಲ್ಲಿನ ಸಿರ್ಮೌರ್ ನಲ್ಲಿನ ಪೊಲೀಸರು ಸುಲೇಮಾನ್ ಎಂಬ ಆರೋಪಿಯನ್ನು ದೇಶದ್ರೋಹದ ಆರೋಪದಡಿ ಬಂಧಿಸಿದ್ದಾರೆ. ಸುಲೇಮಾನ್ ‘ಆಪರೇಷನ್ ಸಿಂದೂರ್’ ಸಮಯದಲ್ಲಿ ತನ್ನ ‘ಎಕ್ಸ್’ ಖಾತೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಪೋಸ್ಟ್ಗಳನ್ನು ಮಾಡಿದ್ದನು.
Nahan, Himachal Pradesh: Paonta Sahib police arrested a youth from Saharanpur for posting pro-Pakistan content on social media during Operation Sindoor. The accused, running a fruit and vegetable cart in Badripur, faces sedition charges. Investigation and further action are… pic.twitter.com/M47FK1rpfl
— IANS (@ians_india) June 9, 2025
ಹಾಗೆಯೇ, ಹಿಂದೂ ದೇವರುಗಳ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಸಹ ಮಾಡಿದ್ದನು. ಸುಲೇಮಾನ್ ಉತ್ತರ ಪ್ರದೇಶದ ಸಹರಾನ್ಪುರದ ನಿವಾಸಿಯಾಗಿದ್ದಾನೆ.
ಸಂಪಾದಕೀಯ ನಿಲುವುಇಸ್ಲಾಂ ಧರ್ಮವನ್ನು ಯಾರಾದರೂ ಅವಮಾನಿಸಿದ್ದರೆ, ಅವರ ಶಿರಚ್ಛೇದನಕ್ಕೆ ಫತ್ವಾಗಳು ಹೊರಡುತ್ತಿದ್ದವು. ಹಾಗಾಗಿ, ಈಗ ಇಂತಹ ಮತಾಂಧರಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು! |
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister