
ಗುರುಕೃಪಾ ಹಿ ಕೇವಲಂ | ಶಿಷ್ಯ ಪರಮಮಂಗಲಮ್ |
ಈಶ್ವರಪ್ರಾಪ್ತಿಯ ಮಾರ್ಗವನ್ನು ತೋರುವ ಶ್ರೀ ಗುರುಗಳ ಬಗ್ಗೆ ಕೃತಜ್ಞತೆ ಸಲ್ಲಿಸುವ ದೃಷ್ಟಿಯಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕದ ವಿವಿಧೆಡೆಗಳಲ್ಲಿ ಗುರುಪೂರ್ಣಿಮಾ ಮಹೋತ್ಸವವನ್ನು ಆಯೋಜಿಸಲಾಗಿದೆ. ತಾವೂ ಇದರಲ್ಲಿ ಪಾಲ್ಗೊಂಡು ಗುರುಕೃಪೆಗೆ ಪಾತ್ರರಾಗಿ.
ದಿನಾಂಕ : ೧೦ ಜುಲೈ ೨೦೨೫
ಆಯೋಜಕರ ಸಂಪರ್ಕ ಸಂಖ್ಯೆ : ೯೩೪೩೦ ೧೭೦೦೧
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಭಾರತದ ಮಹಾನ್ ಗಣಿತಜ್ಞ ‘ಆರ್ಯಭಟ’ ಅವರ ವಿಡಂಬನೆ; ಹಿಂದೂ ಜನಜಾಗೃತಿ ಸಮಿತಿಯಿಂದ ‘ಅಮೆಜಾನ್ ಇಂಡಿಯಾ’ಗೆ ಕಾನೂನು ನೋಟಿಸ್ !
ವಿವಾದಾತ್ಮಕ ‘ಈಠ್ಠಲಾ’ ನಾಟಕದಲ್ಲಿರುವ ಸಂತರ ಹೆಸರುಗಳು ಮತ್ತು ಆಕ್ಷೇಪಾರ್ಹ ಭಾಗಗಳನ್ನು ಕೈಬಿಡಿ!