
ದೇಹಸ್ವರೂಪ ಕೃತಿಯು ಶಿಷ್ಯತ್ವದ ಅರಿವಿಗೆ ಸಂಬಂಧಿಸಿದ್ದು, ಆದರೆ ಕರ್ಮ ಸ್ವರೂಪ ವಿಚಾರವು ಗುರುತ್ವದ ಅರಿವಿಗೆ ಸಂಬಂಧಿಸಿದ್ದಾಗಿದ್ದರೆ, ಜೀವದ ಉನ್ನತಿ ಶೀಘ್ರವಾಗಿ ಆಗುತ್ತದೆ. ಶಿಷ್ಯತ್ವದ ಅರಿವು ಎಂದರೆ ‘ಗುರುಗಳೇ ಎಲ್ಲವನ್ನೂ ಮಾಡುತ್ತಿದ್ದಾರೆ, ನಾನು ನಿಮಿತ್ತ ಮಾತ್ರನಾಗಿ ದ್ದೇನೆ, ಅಂದರೆ ಗುರುತ್ವದ ಅರಿವು ಎಂದರೆ ‘ಎಲ್ಲವನ್ನೂ ಈಶ್ವರನೇ ಮಾಡುತ್ತಿದ್ದು ನನ್ನ ಜನ್ಮವು ಶಿಷ್ಯರನ್ನು ಸೃಷ್ಟಿಸುವುದಕ್ಕಾಗಿಯೇ ಇದೆ.’
– ಶ್ರೀಚಿತ್ಶಕ್ತಿ ಸೌ. ಅಂಜಲಿ ಗಾಡಗೀಳ (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಆಧ್ಯಾತ್ಮಿಕ ಉತ್ತರಾಧಿಕಾರಿ ಗಳಲ್ಲಿ ಒಬ್ಬರು)
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !
ನಿಧನ ವಾರ್ತೆ