
ಜುಲೈ ೧೦ ರಂದು ಗುರುಪೂರ್ಣಿಮೆ ಇದೆ. ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಈ ದಿನ ಗುರುಗಳ ಕೃಪಾಶೀರ್ವಾದ ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ಎಂದಿಗಿಂತ ಸಾವಿರಪಟ್ಟು ಹೆಚ್ಚು ಕಾರ್ಯನಿರತವಿರುತ್ತದೆ. ಈ ನಿಮಿತ್ತ ಗುರುಸೇವೆ ಮತ್ತು ಧನದ ತ್ಯಾಗ ಮಾಡುವವರಿಗೆ ಗುರುತತ್ತ್ವದ ಲಾಭ ಸಾವಿರಪಟ್ಟು ಹೆಚ್ಚಾಗುತ್ತದೆ. ಪ್ರಸ್ತುತ ಧರ್ಮಗ್ಲಾನಿಯ ಕಾಲವಿರುವುದರಿಂದ, ‘ಧರ್ಮಪ್ರಸಾರದ ಕಾರ್ಯ ಮಾಡುವುದು’ ಅತ್ಯುತ್ತಮ ಅರ್ಪಣೆಯಾಗಿದೆ. ಆದ್ದರಿಂದ, ಧರ್ಮಪ್ರಸಾರದ ಕಾರ್ಯ ಮಾಡುವ ಸಂತರು, ಸಂಸ್ಥೆಗಳು ಅಥವಾ ಸಂಘಟನೆಗಳ ಕಾರ್ಯಕ್ಕೆ ಧನದ ದಾನವನ್ನು ಮಾಡುವುದು ಕಾಲಾನುಸಾರ ಆವಶ್ಯಕವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸಮಾಜ, ರಾಷ್ಟ್ರ ಮತ್ತು ಧರ್ಮದ ಕಲ್ಯಾಣಕ್ಕಾಗಿ ನಿರಂತರ ಕಾರ್ಯವನ್ನು ಮಾಡುತ್ತಿದೆ. ಅದರ ಅಂತರ್ಗತ ವ್ಯಕ್ತಿತ್ವ ವಿಕಸನ, ಅಧ್ಯಾತ್ಮ ಮತ್ತು ಧರ್ಮಶಿಕ್ಷಣ ಕುರಿತು ವ್ಯಾಖ್ಯಾನ ನೀಡುವುದು ಇತ್ಯಾದಿ ಮಾಡುತ್ತಿದೆ. ಆದ್ದರಿಂದ, ಅರ್ಪಣೆದಾರರು ಹಿಂದೂ ಜನಜಾಗೃತಿ ಸಮಿತಿಗೆ ಮಾಡಿದ ಅರ್ಪಣೆಯ ವಿನಿಯೋಗವು ಖಂಡಿತವಾಗಿಯೂ ಧರ್ಮಕಾರ್ಯಕ್ಕಾಗಿಯೇ ಆಗಲಿದೆ. ಗುರುಪೂರ್ಣಿಮೆಗಾಗಿ ಮನೆಯಲ್ಲಿ ಕುಳಿತು ಆನ್‌ಲೈನ್ ಅರ್ಪಣೆ ಮಾಡುವ ಸೌಲಭ್ಯವೂ ಲಭ್ಯವಿದೆ.
ಅದಕ್ಕಾಗಿ ಲಿಂಕ್ – www.hindujagruti.org/donate
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !