‘ಬಲೂಚ್ ಲಿಬರೇಶನ್ ಆರ್ಮಿ’ಯ ಸ್ವಾತಂತ್ರ್ಯ ಹೋರಾಟಗಾರರ ಮೇಲುಗೈ!

ಕ್ವೆಟ್ಟಾ (ಬಲೂಚಿಸ್ತಾನ) – ಬಲೂಚಿಸ್ತಾನದಲ್ಲಿ ಪಾಕಿಸ್ತಾನಿ ಸೇನೆ ಮತ್ತು ಬಲೂಚ್ ಸೈನಿಕರ ನಡುವೆ ಭಾರಿ ಘರ್ಷಣೆ ನಡೆದಿದೆ. ಈ ಘರ್ಷಣೆಯಲ್ಲಿ 23 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ, ಹಾಗೂ ‘ಬಲೂಚ್ ಲಿಬರೇಶನ್ ಆರ್ಮಿ’ಯ 9 ಸ್ವಾತಂತ್ರ್ಯ ಹೋರಾಟಗಾರರು ಹುತಾತ್ಮರಾಗಿದ್ದಾರೆ.

1.ಬಲೂಚಿಸ್ತಾನದಲ್ಲಿ ಪ್ರತ್ಯೇಕತಾವಾದಿ ಸಶಸ್ತ್ರ ಗುಂಪುಗಳು ಮತ್ತು ಪಾಕಿಸ್ತಾನಿ ಸೇನೆಯ ನಡುವಿನ ಸಂಘರ್ಷ ತೀವ್ರಗೊಂಡಿದೆ.
2.ಪಾಕಿಸ್ತಾನಿ ಸೇನೆಯು ಭಾರೀ ಸೈನಿಕರನ್ನು ನಿಯೋಜಿಸಿದ್ದರೂ ಕೂಡ ಬಲೂಚಿಸ್ತಾನದ ಹೋರಾಟಗಾರರು ಮೇಲುಗೈ ಸಾಧಿಸುತ್ತಿದ್ದಾರೆ.
3.ಬಲೂಚಿಸ್ತಾನದಲ್ಲಿ 9 ಜನರು ನಾಪತ್ತೆಯಾಗಿದ್ದಾರೆ ಎಂಬ ವರದಿ ಬಂದ ಬಳಿಕ ಆ ಪ್ರಾಂತ್ಯದಲ್ಲಿ ಜನರ ಆಕ್ರೋಶ ಭುಗಿಲೆದ್ದಿದೆ. ಈ ಕಾರಣದಿಂದಾಗಿಯೂ ಪಾಕಿಸ್ತಾನಿ ಸೇನೆಯ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಪಾಕಿಸ್ತಾನಿ ಸರಕಾರವೇ ಬಲೂಚಿ ಜನರ ಅಪಹರಣ ಮಾಡಿಸುತ್ತಿದೆ ಎಂಬ ಗಂಭೀರ ಆರೋಪ ಹಿಂದಿನಿಂದಲೂ ಸಹ ಹೇಳಿಬಂದಿದೆ.
ಸಂಪಾದಕೀಯ ನಿಲುವುಹಸಿವಿನಿಂದ ಬಳಲುತ್ತಿರುವ ಪಾಕಿಸ್ತಾನ ಇನ್ನೆಷ್ಟು ದಿನ ಹೋರಾಡಲು ಸಾಧ್ಯ? ಪಾಕಿಸ್ತಾನಿ ಸೈನಿಕರ ಜೀವ ಉಳಿಸಲು, ಪಾಕಿಸ್ತಾನವು ಬಲೂಚಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಬೇಕು. ಇಲ್ಲವಾದರೆ ಅದರ ವಿನಾಶ ಖಚಿತ! |
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ನುಸುಳುಕೋರರನ್ನು ಹಿಮ್ಮೆಟ್ಟಿಸುವಾಗ ಬಾಂಗ್ಲಾದೇಶದಿಂದ ಭಾರಿ ವಿರೋಧ
ಫ್ರಾನ್ಸ್ನಲ್ಲಿ ತೀವ್ರ ಬಿಸಿಲಿನಿಂದಾಗಿ ಎಸಿ(ಎರ್ ಕಂಡಿಶನ್)ಗಳನ್ನು (ಎಸಿ, ಏರ್ ಕಂಡೀಶನರ್) ಖರೀದಿಸಲು ಅಂಗಡಿಗಳಲ್ಲಿ ಭಾರಿ ಜನಸಂದಣಿ
ಗೋಪಾಲಗಂಜ್ ಜಿಲ್ಲೆಯ ಒಂದೇ ಹಿಂದೂ ಕುಟುಂಬದ ೪ ಸದಸ್ಯರ ಮೇಲೆ ದಾಳಿ
ಚೀನಾ ದೇಶವು ಭಾರತವನ್ನು ಪಾಕಿಸ್ತಾನ, ಶ್ರೀಲಂಕಾ ಮತ್ತು ಈಗ ಬಾಂಗ್ಲಾದೇಶದ ಬಂದರುಗಳ ಮೂಲಕ ಸುತ್ತುವರಿದಿದೆ!
ಮಾಜಿ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಅವರ ಸಹೋದರನ ಅಂತ್ಯಕ್ರಿಯೆಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರರು!
US-Iran Ceasefire : ಇರಾನ್ ವ್ಯಾಪಾರಿ ನೌಕೆಯ ಮೇಲೆ ನಡೆಸಿದ ದಾಳಿಯ ನಂತರ ಇರಾನ್ನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕಾದಿಂದ ದಾಳಿ