
ರಾಯಪುರ (ಛತ್ತೀಸ್‌ಗಢ) – ಛತ್ತೀಸ್‌ಗಢ ರಾಜ್ಯದಲ್ಲಿ ನಡೆದ 2,161 ಕೋಟಿ ರೂಪಾಯಿಗಳ ಮದ್ಯ ಹಗರಣದ ತನಿಖೆಯಲ್ಲಿ, ಜಾರಿ ನಿರ್ದೇಶನಾಲಯವು (ಇಡಿ) ಮಾಜಿ ಅಬಕಾರಿ ಸಚಿವ ಕವಾಸಿ ಲಖ್ಮಾ ಅವರ ರಾಯಪುರ ನಿವಾಸ, ಸುಕ್ಮಾದಲ್ಲಿರುವ ಕಾಂಗ್ರೆಸ್ ಭವನ ಮತ್ತು ಅವರ ಪುತ್ರ ಹರೀಶ್ ಕವಾಸಿ ಅವರ ಸುಕ್ಮಾ ನಿವಾಸವನ್ನು ಜಪ್ತಿ ಮಾಡಿದೆ. ಒಟ್ಟು 6 ಕೋಟಿ 15 ಲಕ್ಷ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಈ ಹಗರಣವು 2019 ರಿಂದ 2022 ರ ಅವಧಿಯಲ್ಲಿ ಆಗಿನ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಅಧಿಕಾರಾವಧಿಯಲ್ಲಿ ಸಂಭವಿಸಿತ್ತು. ಕವಾಸಿ ಲಖ್ಮಾ ಮತ್ತು ಅವರ ಪುತ್ರ ಹರೀಶ್ ಈ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ವ್ಯವಹಾರಗಳ ಪುರಾವೆಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಡಿ ಸ್ಪಷ್ಟಪಡಿಸಿದೆ.
🚨ED seizes Congress Bhawan in Chhattisgarh liquor scam
A matter of extreme disgrace for Congress
📌Now, the only step remaining is to impose a ban on the corrupt Congress party in the country! pic.twitter.com/6MPYP2ZGZV
— Sanatan Prabhat (@SanatanPrabhat) June 14, 2025
ಮತ್ತೊಂದೆಡೆ, ಕಾಂಗ್ರೆಸ್‌ನ ಮಾಧ್ಯಮ ಮುಖ್ಯಸ್ಥ ಸುಶೀಲ್ ಆನಂದ್ ಶುಕ್ಲಾ ಅವರು ಇಡಿಯ ಈ ಕ್ರಮವನ್ನು ‘ರಾಜಕೀಯ ಸೇಡಿನ ಕ್ರಮ’ ಎಂದು ಬಣ್ಣಿಸಿದ್ದಾರೆ.
ಸಂಪಾದಕೀಯ ನಿಲುವುಇದು ಕಾಂಗ್ರೆಸ್‌ಗೆ ಅತ್ಯಂತ ನಾಚಿಕೆಗೇಡಿನ ಸಂಗತಿ! ಈಗ ದೇಶದಲ್ಲಿ ಭ್ರಷ್ಟಾಚಾರಿ ಕಾಂಗ್ರೆಸ್ ಅನ್ನು ನಿಷೇಧಿಸುವುದು ಮಾತ್ರ ಬಾಕಿ ಉಳಿದಿದೆ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”