
ವಾಷಿಂಗ್ಟನ್ (ಅಮೇರಿಕಾ) – ಜೂನ್ 14 ರಂದು ನಡೆದ ಅಮೇರಿಕಾದ ಮಿಲಿಟರಿ ಪೆರೇಡ್‌ಗೆ ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಅಸೀಮ್ ಮುನೀರ್ ಅವರಿಗೆ ಆಹ್ವಾನವಿರಲಿಲ್ಲ ಎಂಬುದು ಈಗ ಬಹಿರಂಗವಾಗಿದೆ. ಅವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿಲ್ಲ. ಈ ಕುರಿತು ಶ್ವೇತಭವನದ ಅಧಿಕಾರಿಯೊಬ್ಬರು, ನಾವು ಮುನೀರ್ ಅವರನ್ನು ಆಹ್ವಾನಿಸಿಯೇ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
🚨 Exposed: Pakistan’s Field Marshal Asim Munir was not invited to the US Army parade!
This is a prime example of how deceitful Pakistan can be! Can a nation like this ever be trusted? Will the US finally wake up to this reality, or will it continue to engage with Pakistan… pic.twitter.com/kGVNuF69Br
— Sanatan Prabhat (@SanatanPrabhat) June 15, 2025
ವಾಷಿಂಗ್ಟನ್‌ನಲ್ಲಿ ನಡೆದ ಈ ಪೆರೇಡ್ ಅಮೇರಿಕಾದ ಸಶಸ್ತ್ರ ಪಡೆಗಳ 250 ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿತ್ತು. ಇದೇ ದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 79 ನೇ ಜನ್ಮದಿನವೂ ಇತ್ತು.
ಸಂಪಾದಕೀಯ ನಿಲುವುಪಾಕಿಸ್ತಾನಿಗರು ಎಷ್ಟೊಂದು ಸುಳ್ಳು ಹೇಳುತ್ತಾರೆ, ಎಂಬುದಕ್ಕೆ ಇದು ಅತಿದೊಡ್ಡ ಉದಾಹರಣೆಯಾಗಿದೆ! ಇಂತಹ ಪಾಕಿಸ್ತಾನವನ್ನು ಯಾರು ನಂಬುತ್ತಾರೆ? ಅಮೇರಿಕಕ್ಕಾದರೂ ಈಗ ಅರ್ಥವಾಗಲಿದೆಯೇ ಅಥವಾ ಅದು ತನ್ನ ರಾಜಕೀಯ ಲಾಭಕ್ಕಾಗಿ ಪಾಕ್‌ನೊಂದಿಗೆ ಸಂಬಂಧ ಇಟ್ಟುಕೊಳ್ಳುವುದೇ? |
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ