ಇರಾನ್-ಇಸ್ರೇಲ್ ಇವರಲ್ಲಿನ ಕದನವಿರಾಮದ ಬಗ್ಗೆ ಭಾರತದ ಹೇಳಿಕೆ

ನವದೆಹಲಿ – ಇರಾನ್ ಮತ್ತು ಇಸ್ರೇಲ್ ನಡುವಿನ ಕದನವಿರಾಮಕ್ಕೆ ಪ್ರತಿಕ್ರಿಯಿಸಿದ ಭಾರತ, ಮಧ್ಯಪ್ರಾಚ್ಯದ ಅನೇಕ ಸಂಘರ್ಷಗಳನ್ನು ಪರಿಹರಿಸಲು ಸಂಭಾಷಣೆ ಮತ್ತು ರಾಜತಾಂತ್ರಿಕತೆಗೆ ಪರ್ಯಾಯವಿಲ್ಲ ಎಂದು ಹೇಳಿದೆ.
Our statement on recent developments in West Asia.
🔗 https://t.co/fpoqvHOlDV pic.twitter.com/ZmADN92Kxj
— Randhir Jaiswal (@MEAIndia) June 24, 2025
ಭಾರತದ ವಿದೇಶಾಂಗ ಸಚಿವಾಲಯವು ಒಂದು ಅಧೀಕೃತ ಹೇಳಿಕೆಯಲ್ಲಿ, “ನಾವು ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಈ ಸಂಪೂರ್ಣ ಬೆಳವಣಿಗೆಯ ನಂತರ ಭವಿಷ್ಯದ ಬಗ್ಗೆ ಹಾಗೂ ಒಟ್ಟಾರೆ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಯ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮದ ವರದಿಯನ್ನು ಮತ್ತು ಅದನ್ನು ಸಾಧ್ಯವಾಗಿಸಲು ಅಮೆರಿಕಾ ಹಾಗೂ ಕತಾರ್ ವಹಿಸಿದ ಪಾತ್ರವನ್ನು ನಾವು ಸ್ವಾಗತಿಸುತ್ತೇವೆ” ಎಂದು ತಿಳಿಸಿದೆ.
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump