ತುರ್ತು ಪರಿಸ್ಥಿತಿ ಘೋಷಣೆಯಾಗಿ 50 ವರ್ಷಗಳು ಪೂರ್ಣ

ನವದೆಹಲಿ – ಇಂದಿಗೆ ಸರಿಯಾಗಿ 50 ವರ್ಷಗಳ ಹಿಂದೆ ಭಾರತದಲ್ಲಿ ಅನ್ಯಾಯದ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಮೋದಿ ಅವರು ‘ಎಕ್ಸ್’ನಲ್ಲಿ ಹೀಗೆ ಪೋಸ್ಟ್ ಬರೆದಿದ್ದಾರೆ: ‘ಇದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾಗಿತ್ತು. ಜನರು ಈ ದಿನವನ್ನು ‘ಸಂವಿಧಾನ ಹತ್ಯಾ ದಿನ’ ಎಂದು ಆಚರಿಸುತ್ತಾರೆ’.
Today marks fifty years since one of the darkest chapters in India’s democratic history, the imposition of the Emergency. The people of India mark this day as Samvidhan Hatya Diwas. On this day, the values enshrined in the Indian Constitution were set aside, fundamental rights…
— Narendra Modi (@narendramodi) June 25, 2025
ಪ್ರಧಾನಮಂತ್ರಿಯವರು ತಮ್ಮ ಪೋಸ್ಟ್ ನಲ್ಲಿ…
೧. 1975 ರ ಜೂನ್ 25 ರಂದು ಸಾಂವಿಧಾನಿಕ ಮೌಲ್ಯಗಳನ್ನು ಬಲಿಪಶು ಮಾಡಲಾಯಿತು.
೨. ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು.
೩. ಅನೇಕ ನಾಯಕರು, ಸಾಮಾಜಿಕ ಕಾರ್ಯಕರ್ತರು ಮತ್ತು ಸಾಮಾನ್ಯ ನಾಗರಿಕರನ್ನು ಜೈಲಿಗೆ ತಳ್ಳಲಾಯಿತು.
೪. ಇದರ ವಿರುದ್ಧ ದೃಢವಾಗಿ ನಿಂತ ಪ್ರತಿಯೊಬ್ಬರಿಗೂ ನಾವು ನಮಸ್ಕರಿಸುತ್ತೇವೆ.
🗓️ “The Emergency was one of the darkest chapters in India’s democracy!” – PM Modi 🔥🇮🇳
On its 50th anniversary, the call for true justice grows louder! 📢
🛑 It’s time to remove the words ‘secular’ & ‘socialist’ forcibly inserted into the Preamble during the Emergency!
Let… pic.twitter.com/1wQ4GHwoql
— Sanatan Prabhat (@SanatanPrabhat) June 25, 2025
ಸಂಪಾದಕೀಯ ನಿಲುವುತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನದ ಪ್ರಸ್ತಾವನೆಯಲ್ಲಿ ಸೇರಿಸಲಾದ ‘ಸೆಕ್ಯುಲರ್’ (ಧರ್ಮನಿರಪೇಕ್ಷ) ಮತ್ತು ‘ಸೋಶಿಯಲಿಸ್ಟ್’ (ಸಮಾಜವಾದ) ಪದಗಳನ್ನು ಈಗ ಸರಕಾರವು ತೆಗೆದುಹಾಕುವ ಮೂಲಕ ಜನರಿಗೆ ನಿಜವಾದ ನ್ಯಾಯವನ್ನು ನೀಡಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ