
‘ನನಗೆ ವಿಮಾನದಲ್ಲಿ ಪ್ರಯಾಣಿಸುವಾಗ ಭಯವಾಗುತ್ತದೆ. ಆದ್ದರಿಂದ ವಿಮಾನದಲ್ಲಿ ಕುಳಿತಾಗ ನಾನು ಕಿಟಕಿಯಿಂದ ಹೊರಗೆ ನೋಡುವುದನ್ನು ತಪ್ಪಿಸುತ್ತೇನೆ; ಆದರೆ `ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದಲ್ಲಿ ಭಾಗವಹಿಸಲು ನಾನು ವಿಮಾನದಲ್ಲಿ ಗೋವಾಕ್ಕೆ ಹೋಗುತ್ತಿದ್ದಾಗ, ಆಕಸ್ಮಿಕವಾಗಿ ಕಿಟಕಿಯಿಂದ ಹೊರಗೆ ನೋಡಿದೆ. ಆಗ ನನಗೆ ವಿಮಾನದಿಂದ ಏನೋ ಪ್ರಕಾಶಮಾನವಾಗಿ ಕಾಣಿಸಿತು. ಅದನ್ನು ನೋಡಿ ನನ್ನ ಭಾವಜಾಗೃತಿಯಾಯಿತು. ನಾನು ಅದರ ಛಾಯಾಚಿತ್ರವನ್ನು ತೆಗೆದೆ.’ (‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರ 83 ನೆಯ ಜನ್ಮೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವದ ನಿಮಿತ್ತ 2025 ರ ಮೇ 17 ರಿಂದ 19 ರ ಅವಧಿಯಲ್ಲಿ ಗೋವಾದಲ್ಲಿ `ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ವನ್ನು ಆಯೋಜಿಸಲಾಗಿತ್ತು. ಈ ಮಹೋತ್ಸವವನ್ನು ಫರ್ಮಾಗುಡಿ, ಗೋವಾ ಇಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ ಆಯೋಜಿಸಲಾಗಿತ್ತು. ಸಾಧಕಿಯು ವಿಮಾನದಿಂದ ಕೆಳಗೆ ನೋಡಿದಾಗ, ಅವಳಿಗೆ ಮೈದಾನದಲ್ಲಿನ ಕಾರ್ಯಕ್ರಮದ ಸ್ಥಳ ಕಾಣಿಸಿತು.’ – ಸಂಕಲನಕಾರರು)
– ವಿದೇಶದ ಓರ್ವ ಸಾಧಕಿ (15.5.2025)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !