
ಜುಲೈ 10 ರಂದು ಗುರುಪೂರ್ಣಿಮೆ ಇದೆ. ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಈ ದಿನ ಗುರುಗಳ ಕೃಪಾಶೀರ್ವಾದ ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ಎಂದಿಗಿಂತ ಸಾವಿರಪಟ್ಟು ಹೆಚ್ಚು ಕಾರ್ಯನಿರತವಿರುತ್ತದೆ. ಈ ನಿಮಿತ್ತ ಗುರುಸೇವೆ ಮತ್ತು ಧನದ ತ್ಯಾಗ ಮಾಡುವವರಿಗೆ ಗುರುತತ್ತ್ವದ ಲಾಭ ಸಾವಿರಪಟ್ಟು ಹೆಚ್ಚಾಗುತ್ತದೆ. ಪ್ರಸ್ತುತ ಧರ್ಮಗ್ಲಾನಿಯ ಕಾಲವಿರುವುದರಿಂದ, `ಧರ್ಮಪ್ರಸಾರದ ಕಾರ್ಯ ಮಾಡುವುದು’ ಅತ್ಯುತ್ತಮ ಅರ್ಪಣೆಯಾಗಿದೆ. ಆದ್ದರಿಂದ, ಧರ್ಮಪ್ರಸಾರದ ಕಾರ್ಯ ಮಾಡುವ ಸಂತರು, ಸಂಸ್ಥೆಗಳು ಅಥವಾ ಸಂಘಟನೆಗಳ ಕಾರ್ಯಕ್ಕೆ ಧನದ ದಾನವನ್ನು ಮಾಡುವುದು ಕಾಲಾನುಸಾರ ಆವಶ್ಯಕವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸಮಾಜ, ರಾಷ್ಟ್ರ ಮತ್ತು ಧರ್ಮದ ಕಲ್ಯಾಣಕ್ಕಾಗಿ ನಿರಂತರ ಕಾರ್ಯವನ್ನು ಮಾಡುತ್ತಿದೆ. ಅದರ ಅಂತರ್ಗತ ವ್ಯಕ್ತಿತ್ವ ವಿಕಸನ, ಅಧ್ಯಾತ್ಮ ಮತ್ತು ಧರ್ಮಶಿಕ್ಷಣ ಕುರಿತು ವ್ಯಾಖ್ಯಾನ ನೀಡುವುದು ಇತ್ಯಾದಿ ಮಾಡುತ್ತಿದೆ. ಆದ್ದರಿಂದ, ಅರ್ಪಣೆದಾರರು ಹಿಂದೂ ಜನಜಾಗೃತಿ ಸಮಿತಿಗೆ ಮಾಡಿದ ಅರ್ಪಣೆಯ ವಿನಿಯೋಗವು ಖಂಡಿತವಾಗಿಯೂ ಧರ್ಮಕಾರ್ಯಕ್ಕಾಗಿಯೇ ಆಗಲಿದೆ. ಗುರುಪೂರ್ಣಿಮೆಗಾಗಿ ಮನೆಯಲ್ಲಿ ಕುಳಿತು ಆನ್‍ಲೈನ್ ಅರ್ಪಣೆ ಮಾಡುವ ಸೌಲಭ್ಯವೂ ಲಭ್ಯವಿದೆ. ಅದಕ್ಕಾಗಿ ಲಿಂಕ್ – ತಿತಿತಿ.ಊiಟಿಜuಎಚಿgಡಿuಣi.oಡಿg/ಜoಟಿಚಿಣe
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !