ಅಸ್ಸಾಂನ ತಿನಸುಕಿಯ ಜಿಲ್ಲೆಯಲ್ಲಿನ ಘಟನೆ

ಗುವಾಹಟಿ (ಅಸ್ಸಾಂ) – ಅಸ್ಸಾಂನ ತೀನ್ಸುಕಿಯಾ ಜಿಲ್ಲೆಯ ಮಾರ್ಗೆರಿಟಾದಲ್ಲಿ ಪಾದ್ರಿ ಇಸಾಕ್ ಹಾಪ್ಟ್ ಎಂಬಾತ 16 ವರ್ಷದ ಹುಡುಗಿಯ ಮೇಲೆ ಸತತ 12 ದಿನಗಳ ಕಾಲ ಅತ್ಯಾಚಾರ ಎಸಗಿದ್ದಾನೆ. ಪಾದ್ರಿಯು ಹುಡುಗಿಯನ್ನು ಬೆದರಿಸಿ ತನ್ನ ಮನೆಯಲ್ಲಿ ಕೂಡಿಹಾಕಿದ್ದನು. ಆನಂತರ ಪ್ರತಿದಿನ ಆಕೆಯ ಮೇಲೆ ಅತ್ಯಾಚಾರ ಮಾಡುತ್ತಿದ್ದನು.
ಪಾದ್ರಿಯ ಪತ್ನಿ ಬೇರೆ ಊರಿಗೆ ಹೋಗಿದ್ದಾಗ, ಆತ ಈ ಹುಡುಗಿಯನ್ನು ಮನೆಗೆ ಕರೆತಂದು ಕೂಡಿಹಾಕಿದ್ದನು. ಜೂನ್ 22ರಂದು ಸಂತ್ರಸ್ತ ಹುಡುಗಿ ಪಾದ್ರಿಯ ಮನೆಯಿಂದ ತಪ್ಪಿಸಿಕೊಂಡು ತನ್ನ ಮನೆಗೆ ಹೋಗಿ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಇದರ ನಂತರ ಪೊಲೀಸರಿಗೆ ದೂರು ನೀಡಲಾಗಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪಾದ್ರಿ ಇಸಾಕ್ ಹಾಪ್ಟ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗುತ್ತಿದೆ.
ಸಂಪಾದಕೀಯ ನಿಲುವುಈ ಬಗ್ಗೆ ಜಾತ್ಯತೀತವಾದಿಗಳು ಬಾಯಿ ತೆರೆಯುವುದಿಲ್ಲ, ಎಂಬುದನ್ನು ಗಮನದಲ್ಲಿಡಿ! |
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!