
ಭಾಗ್ಯನಗರ (ತೆಲಂಗಾಣ) – ಇಲ್ಲಿನ ಗೋಶಾಮಹಲ್ ವಿಧಾನಸಭಾ ಕ್ಷೇತ್ರದ ಪ್ರಖರ ಹಿಂದುತ್ವನಿಷ್ಠ, ಭಾಜಪದ ಶಾಸಕ ಟಿ. ರಾಜಾ ಸಿಂಗ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಜಿ. ಕಿಶನ್ ರೆಡ್ಡಿ ಅವರಿಗೆ ಕಳುಹಿಸಿದ್ದಾರೆ.
Humara bhi dum ghut raha hai….. pic.twitter.com/lMdKv4xcBU
— Raja Singh (@TigerRajaSingh) June 30, 2025
ಭಾಜಪದ ಸ್ಥಳೀಯ ನಾಯಕ ರಾಮಚಂದ್ರ ರಾವ್ ಅವರನ್ನು ತೆಲಂಗಾಣದ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗುತ್ತಿದೆ ಎಂಬ ಕಾರಣ ನೀಡಿ ರಾಜೀನಾಮೆ ನೀಡುತ್ತಿರುವುದಾಗಿ ಸಿಂಗ್ ಹೇಳಿದ್ದಾರೆ. ಹೀಗಿದ್ದರೂ, ಹಿಂದುತ್ವ, ರಾಷ್ಟ್ರ ಮತ್ತು ಧರ್ಮದ ಕಾರ್ಯವನ್ನು ಮುಂದುವರಿಸುವುದಾಗಿ ಸಿಂಗ್ ತಿಳಿಸಿದ್ದಾರೆ.
🚨 T. Raja Singh Resigns from BJP 📝🚩
Devout Hindu leader & Goshamahal MLA T. Raja Singh has quit the BJP — echoing the disappointment of lakhs of karyakartas over Ramchandra Rao’s elevation as Telangana BJP chief. 😠
Yet, he vows to continue his fight for Hindutva, Dharma &… pic.twitter.com/Lm33Klo0Y7
— Sanatan Prabhat (@SanatanPrabhat) June 30, 2025
ಈ ಹಿಂದೆ ಭಾಜಪವು ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಮಹಮ್ಮದ್ ಪೈಗಂಬರ್ ಕುರಿತು ಮಾಡಿದ ವಿವಾದಾತ್ಮಕ ಹೇಳಿಕೆಗೆ ಟಿ. ರಾಜಾ ಸಿಂಗ್ ಬೆಂಬಲ ನೀಡಿದ್ದರು. ಈ ಕಾರಣದಿಂದ ಭಾಜಪ ಅವರನ್ನು ಪಕ್ಷದಿಂದ ತೆಗೆದುಹಾಕಿತ್ತು; ಆದರೆ ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ