ಪ್ರತಿ 50 ಮೀಟರ್‌ಗೆ ಇಬ್ಬರು ಸೈನಿಕರು ನಿಯೋಜನೆ

ಶ್ರೀನಗರ (ಜಮ್ಮು-ಕಾಶ್ಮೀರ) – ಅಮರನಾಥ ಯಾತ್ರೆಯು ಜುಲೈ 3 ರಿಂದ ಆರಂಭಗೊಂಡಿದೆ. 38 ದಿನಗಳ ಈ ಯಾತ್ರೆಯು ಆಗಸ್ಟ್ 9 ರವರೆಗೆ ನಡೆಯಲಿದೆ. ಇದಕ್ಕಾಗಿ ಇಲ್ಲಿಯವರೆಗೆ 3 ಲಕ್ಷ 58 ಸಾವಿರ ಭಕ್ತರು ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 5 ಲಕ್ಷ 58 ಸಾವಿರ ಇತ್ತು. ಪಹಲ್ಗಾಮನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಈ ವರ್ಷ ಭಕ್ತರ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ.
🧵1. Amarnath Yatra begins
Once again, it’s taking place under heavy military protection.Despite being a sacred pilgrimage in a Hindu-majority country, it continues to be held under unprecedented security year after year.
Details in the thread ⬇️ pic.twitter.com/7E3EpHX2rt
— Sanatan Prabhat (@SanatanPrabhat) July 3, 2025
ಈ ಯಾತ್ರೆಗೆ ಪಹಲ್ಗಾಮ ಮತ್ತು ಬಾಲತಾಲ ಎಂಬ ಎರಡು ಮಾರ್ಗಗಳಿವೆ. ಈ ಎರಡೂ ಮಾರ್ಗಗಳಲ್ಲಿ ಪ್ರಸ್ತುತ 50 ಸಾವಿರ ಸೈನಿಕರನ್ನು ನಿಯೋಜಿಸಲಾಗಿದೆ. ಶ್ರೀನಗರದಿಂದ ಬಾಲತಾಲವರೆಗಿನ 110 ಕಿ.ಮೀ. ಮಾರ್ಗದಲ್ಲಿ ಪ್ರತಿ 50 ಮೀಟರ್‌ಗೆ ಇಬ್ಬರು ಸೈನಿಕರಿದ್ದಾರೆ. ಕಳೆದ ವರ್ಷ ಪ್ರತಿ 100 ಮೀಟರ್‌ಗೆ ಸೈನಿಕರಿದ್ದರು. ಈ ಮಾರ್ಗದಲ್ಲಿ ಸ್ಥಳೀಯ ಜನರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಸಂಪಾದಕೀಯ ನಿಲುವುಹಲವು ವರ್ಷಗಳಿಂದ ಸೇನೆಯ ಭದ್ರತೆಯಲ್ಲಿ ಹಿಂದೂಗಳ ದೇಶದಲ್ಲಿ ಹಿಂದೂಗಳ ಧಾರ್ಮಿಕ ಯಾತ್ರೆಯನ್ನು ನಡೆಸಬೇಕಾಗಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ! ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸುವುದು ಅವಶ್ಯಕ! |
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ