
ಬಾಮಕೊ (ಮಾಲಿ) – ಆಫ್ರಿಕಾ ಖಂಡದ ಮಾಲಿ ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳು ನಡೆದ ನಂತರ, ಅಲ್ಲಿ 3 ಭಾರತೀಯ ನಾಗರಿಕರನ್ನು ಅಪಹರಿಸಲಾಗಿದೆ. ಭಾರತವು ಈ ಪ್ರಕರಣದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದೆ. ನಾಗರಿಕರ ಸುರಕ್ಷಿತ ಮತ್ತು ಶೀಘ್ರ ಬಿಡುಗಡೆಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತ ಸರಕಾರ ಮಾಲಿ ಸರಕಾರಕ್ಕೆ ಮನವಿ ಮಾಡಿದೆ.
ಅಪಹರಿಸಲ್ಪಟ್ಟ ಭಾರತೀಯರು ಕಾಯೆಸ್‌ನಲ್ಲಿರುವ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಕಾರ್ಖಾನೆಯ ಆವರಣದಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಮಯದಲ್ಲಿ ಅವರನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿತ್ತು.
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
‘ಲವ್ ಜಿಹಾದ್’ನ ಅಂತರರಾಷ್ಟ್ರೀಯ ಪಿತೂರಿ ಪ್ರಕರಣ: 14 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಸ್ಪೋರ್ಟ್ನಿಂದ ಪೌರತ್ವ ಸಾಬೀತಾಗುವುದಿಲ್ಲ! – ಕೇಂದ್ರ ಸರಕಾರ
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!