ಪ್ರಚೋದನಕಾರಿ ಭಾಷಣಗಳನ್ನು ನೀಡುತ್ತಿದ್ದಾರೆ ಎಂದು ಆರೋಪ

ಚಿಕ್ಕಮಗಳೂರು – ಹಿಂದುತ್ವವಾದಿ ನಾಯಕ ಶರಣ ಪಂಪವೆಲ್ ಅವರಿಗೆ ಜುಲೈ 6 ರಿಂದ ಆಗಸ್ಟ್ 4 ರವರೆಗೆ 30 ದಿನಗಳ ಕಾಲ ಚಿಕ್ಕಮಗಳೂರಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಪಂಪವೆಲ್ ಅವರನ್ನು ಚಿಕ್ಕಮಗಳೂರು, ಮೂಡಿಗೆರೆ ಮತ್ತು ಆಲ್ದೂರುಗಳಲ್ಲಿನ ಸಭೆಗಳಿಗೆ ಆಹ್ವಾನಿಸಲಾಗಿತ್ತು.
🚫 Hindus Silenced in “Secular” India?
📍 Chikkamagaluru, Karnataka:
Hindutva leader Sharan Pumpwell (@PumpwellSharan) slapped with a 1-month ban from the district for so-called “provocative speeches.”🧱 In a Hindu-majority nation, why are Hindu voices being muzzled; while… pic.twitter.com/TnJzBZvAdM
— Sanatan Prabhat (@SanatanPrabhat) July 7, 2025
‘ಪಂಪವೆಲ್ ಅವರ ವಿರುದ್ಧ 22 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ತೀವ್ರ ರಾಷ್ಟ್ರೀಯವಾದಿ ಸಿದ್ಧಾಂತದಿಂದಾಗಿ ‘ಪ್ರಭಾವಿ ವ್ಯಕ್ತಿ’ ಎಂದು ಶರಣ ಪಂಪವೆಲ್ ಪ್ರಸಿದ್ಧರಾಗಿದ್ದಾರೆ. “ಶರಣ ಪಂಪವೆಲ್ ಕೋಮು ದ್ವೇಷವನ್ನು ಹರಡುವ ಭಾಷಣಗಳನ್ನು ಮಾಡುತ್ತಾರೆ. ಅವರ ಪ್ರಚೋದನಕಾರಿ ಭಾಷಣಗಳು ಮತ್ತು ಅವರು ಹಲವು ಬಾರಿ ಗಲಭೆಯಂತಹ ಘಟನೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಈ ಕ್ರಮದ ಭಾಗವಾಗಿ, ಪಂಪವೆಲ್ ಅವರಿಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ” ಎಂದು ಜಿಲ್ಲಾಡಳಿತ ತಿಳಿಸಿದೆ. (ಮತಾಂಧತೆಗೆ ಬಲಿಯಾಗಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ನಾಯಕರು ಹಿಂದೂಗಳ ಮೇಲೆ ದೌರ್ಜನ್ಯ ಎಸಗುತ್ತಾರೆ. ಅಂತಹ ಎಷ್ಟು ನಾಯಕರ ವಿರುದ್ಧ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಕರ್ನಾಟಕ ಪೊಲೀಸರು ಎಂದಿಗೂ ತಿಳಿಸುವುದಿಲ್ಲ, ಎನ್ನುವುದೂ ಅಷ್ಟೇ ಸತ್ಯ! – ಸಂಪಾದಕರು).
ಸಂಪಾದಕೀಯ ನಿಲುವು
|
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath