
ದರ್ಭಾಂಗಾ (ಬಿಹಾರ) – ಇಲ್ಲಿ ಮೊಹರಂ ಮೆರವಣಿಗೆಯಲ್ಲಿ ಮೊಹಮ್ಮದ್ ರಬ್ಬಾನಿಯು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಮಿತ ಕುಮಾರ್ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ದಾಳಿಯಲ್ಲಿ ಗಾಯಗೊಂಡಿರುವ ಅಮಿತ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮೊಹಮ್ಮದ್ ರಬ್ಬಾನಿಯನ್ನು ಬಂಧಿಸಿದ್ದಾರೆ. ರಬ್ಬಾನಿಯ ಬಂಧನ ವಿರೋಧಿಸಿ ಆತನ ಕುಟುಂಬ ಸದಸ್ಯರು ರಸ್ತೆ ತಡೆದು ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
🚨 Darbhanga, Bihar: During a Muharram procession, Mohammad Rabbani stabbed Police Sub-Inspector Amit Kumar with a knife!
Despite the injury, the brave officer arrested the attacker 👮♂️
😡 Fanatics create a ruckus demanding the accused's release!
Why are so-called secular… pic.twitter.com/BZzc6rrdaA
— Sanatan Prabhat (@SanatanPrabhat) July 8, 2025
ಜುಲೈ 5 ರ ತಡರಾತ್ರಿ ಮೊಹರಂ ಮೆರವಣಿಗೆಯ ವೇಳೆ ಕೆಲವು ಮುಸ್ಲಿಮರು ಗಲಾಟೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಆಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಮಿತ ಕುಮಾರ್ ರಸ್ತೆಯಲ್ಲಿ ಬಿದ್ದಿದ್ದಾಗ ಆರೋಪಿ ರಬ್ಬಾನಿ ಅವರ ಎಡ ತೊಡೆಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡಿದ್ದರೂ, ಅಮಿತ ಕುಮಾರ್ ಧೈರ್ಯದಿಂದ ರಬ್ಬಾನಿಯನ್ನು ಹಿಡಿದು ನೇರವಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಂತರ ಅಮಿತ ಕುಮಾರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ