
ಮುಂಬಯಿ, ಜುಲೈ 8 (ವಾರ್ತೆ) – ಸನಾತನ ಸಂಸ್ಥೆಗೆ 25 ವರ್ಷ ಪೂರೈಸಿದ ನಿಮಿತ್ತ ಮತ್ತು ಸನಾತನ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರ 83 ನೇ ಜನ್ಮದಿನದ ಅಂಗವಾಗಿ, ಇತ್ತೀಚೆಗೆ ಗೋವಾದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ನಡೆದ ಶತಚಂಡೀಯಜ್ಞ ಮತ್ತು ಮಹಾಧನ್ವಂತರಿ ಯಾಗದ ಪ್ರಸಾದವನ್ನು ಸನಾತನ ಸಂಸ್ಥೆಯ ವಕ್ತಾರ ಶ್ರೀ .ಅಭಯ ವರ್ತಕ್ ಅವರು ವಿಧಾನಸಭಾ ಅಧ್ಯಕ್ಷ ವಕೀಲ ರಾಹುಲ ನಾರ್ವೇಕರ್ ಅವರಿಗೆ ನೀಡಿದರು.
ಈ ವೇಳೆ, ಅಭಯ ವರ್ತಕ್ ಅವರು ವಕೀಲ ರಾಹುಲ ನಾರ್ವೇಕರ್ ಅವರಿಗೆ ಶ್ರೀ ಬಾಲಾಜಿಯ ಬೆಳ್ಳಿಯ ವಿಗ್ರಹ ಮತ್ತು ‘ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರ ಸಂಕ್ಷಿಪ್ತ ಚರಿತ್ರೆ’ ಎಂಬ ಗ್ರಂಥವನ್ನು ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಭಾಜಪ ಶಾಸಕ ಮಹೇಶ್ ಲಾಂಡ್ಗೆ ಮತ್ತು ದೈನಿಕ ‘ಸನಾತನ ಪ್ರಭಾತ’ ಪತ್ರಿಕೆಯ ಪ್ರತಿನಿಧಿ ಶ್ರೀ. ಅರವಿಂದ ಪನ್ಸಾರೆ ಉಪಸ್ಥಿತರಿದ್ದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!