
ಪಾಟ್ಲಿಪುತ್ರ (ಪಾಟಣ) – ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜುಲೈ 8 ರಂದು ನಡೆದ ಸಂಪುಟ ಸಭೆಯಲ್ಲಿ 43 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಯಿತು. ಈ ಸಂದರ್ಭದಲ್ಲಿ, ಬಿಹಾರದ ಎಲ್ಲಾ ರೀತಿಯ ಸರಕಾರಿ ಹುದ್ದೆಗಳ ನೇರ ನೇಮಕಾತಿಯಲ್ಲಿ ರಾಜ್ಯದ ಮೂಲ ನಿವಾಸಿ ಮಹಿಳಾ ಅಭ್ಯರ್ಥಿಗಳಿಗೆ ಶೇ. 35 ರಷ್ಟು ಮೀಸಲಾತಿಯ ಲಾಭ ನೀಡುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಯಿತು.
ಇದಲ್ಲದೆ, ಬಿಹಾರದ ಯುವಕರಿಗೆ ಸಂಬಂಧಿಸಿದಂತೆ ಒಂದು ಪ್ರಮುಖ ಪ್ರಸ್ತಾವನೆಯನ್ನು ಸಹ ಅಂಗೀಕರಿಸಲಾಗಿದೆ. ಈ ಪ್ರಸ್ತಾವನೆಗೆ ಮುಖ್ಯಮಂತ್ರಿ ನಿತೀಶ ಕುಮಾರ್ ಅವರು ಅನುಮೋದನೆ ನೀಡಿದ್ದಾರೆ. ಇನ್ನು ಮುಂದೆ ಬಿಹಾರದಲ್ಲಿ ಯುವ ಆಯೋಗವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ನಿತೀಶ ಕುಮಾರ್ ಅವರೇ ಘೋಷಿಸಿದರು. ಇದರ ಜೊತೆಗೆ, ಸಾಮಾನ್ಯ ಆಡಳಿತ ಇಲಾಖೆಯ ಇತರ ಕೆಲವು ಪ್ರಮುಖ ಪ್ರಸ್ತಾವನೆಗಳಿಗೂ ಮುಖ್ಯಮಂತ್ರಿ ನಿತೀಶ ಕುಮಾರ್ ಅವರು ಸಮ್ಮತಿ ನೀಡಿದ್ದಾರೆ.
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University