
ಚುರು (ರಾಜಸ್ಥಾನ) – ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ‘ಜಾಗ್ವಾರ್’ ಯುದ್ಧ ವಿಮಾನ ಪತನಗೊಂಡು ಇಬ್ಬರು ವೈಮಾನಿಕರು ಸಾವನ್ನಪ್ಪಿದ್ದಾರೆ. ಚುರುದ ಪೊಲೀಸ್ ವರಿಷ್ಠಾಧಿಕಾರಿ ಜೈ ಯಾದವ್ ಅವರು ಭಾನುದಾ ಗ್ರಾಮದಲ್ಲಿ ವಿಮಾನ ಅಪಘಾತ ಸಂಭವಿಸಿರುವುದಾಗಿ ಹೇಳಿದ್ದಾರೆ. ನವೆಂಬರ್ 2024 ರಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿ ಮಿಗ್ ವಿಮಾನವೊಂದು ಪತನಗೊಂಡಿತ್ತು, ಆದರೆ ಫೆಬ್ರವರಿ 2025 ರಲ್ಲಿ ಮಧ್ಯಪ್ರದೇಶದಲ್ಲಿ ಜಾಗ್ವಾರ್ ವಿಮಾನ ಅಪಘಾತಕ್ಕೀಡಾಗಿತ್ತು. ಈ ಎರಡೂ ಘಟನೆಗಳಲ್ಲಿ ವೈಮಾನಿಕರು ಅಪಾಯದಿಂದ ಪಾರಾಗಿದ್ದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!