ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆಕ್ಷೇಪಾರ್ಹ ಹೇಳಿಕೆ

ಕೊಪ್ಪಳ – ನಾನು ಯಾವುದೇ ದೇವಸ್ಥಾನಕ್ಕೆ ಹಣ ಕೊಡುವುದಿಲ್ಲ. ದೇವಸ್ಥಾನದಲ್ಲಿ ಗಂಟೆ ಬಾರಿಸುವುದರಿಂದ ಏನು ಪ್ರಯೋಜನ? ಅದಕ್ಕಿಂತ ಶಾಲೆಯ ಗಂಟೆ ಬಾರಿಸಬೇಕು ಎಂದು ಕಾಂಗ್ರೆಸ್ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರವಂಕಲಕುಂಟ ಗ್ರಾಮದಲ್ಲಿ ಬಾಲಕಿಯರ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಮಧು ಬಂಗಾರಪ್ಪ ಮಾತು ಮುಂದುವರೆಸಿ, ಭಾಜಪ ಅವರು ‘ಹಿಂದುತ್ವ, ಹಿಂದುತ್ವ’ ಎನ್ನುತ್ತಾರೆ. ಅವರಿಗೆ ಹಿಂದುತ್ವ ಏನು ಗೊತ್ತು ಬದನೆ ಕಾಯಿ? ಅವರಿಗೆ ದೇವಾಲಯಗಳ ಅಭಿವೃದ್ಧಿ ಮಾಡಲು ಸಾಧ್ಯವಾಗಲಿಲ್ಲ ಎಂದರು.
ಸಂಪಾದಕೀಯ ನಿಲುವುಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣ ನೀಡುವ ಬದಲು, ಮದರಸಾಗಳನ್ನು ಮುಚ್ಚಿ ಮುಸ್ಲಿಂ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಿ” ಎಂಬಂತಹ ಹೇಳಿಕೆ ನೀಡುವ ಧೈರ್ಯ ಬಂಗಾರಪ್ಪ ಅವರಿಗೆ ಏಕೆ ಇಲ್ಲ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!