
ಗೋಮಾಂಸ ಸೇವನೆಯನ್ನು ನಿಲ್ಲಿಸುವುದರಿಂದ ಅನೇಕ ಜನರ ಜೀವಗಳನ್ನು ಉಳಿಸಬಹುದು. ಇದರ ಜೊತೆಗೆ, ‘ಹಸಿರುಮನೆ ಅನಿಲ’ ಹೊರಸೂಸುವಿಕೆಯೂ ಕಡಿಮೆಯಾಗುತ್ತದೆ. ಆದ್ದರಿಂದ, ಜನರು ಗೋಮಾಂಸ ಸೇವನೆಯನ್ನು ಆದಷ್ಟು ತಪ್ಪಿಸಬೇಕು ಎಂದು ವಿಶ್ವ ಆರ್ಥಿಕ ವೇದಿಕೆ (World Economic Forum) ಹೇಳಿದೆ.

ಒಂದು ಅಧ್ಯಯನದ ಆಧಾರದ ಮೇಲೆ ವೇದಿಕೆ ಈ ಹೇಳಿಕೆ ನೀಡಿದೆ. ಆಕ್ಸ್‌ಫರ್ಡ್ ಮಾರ್ಟಿನ್ ಸ್ಕೂಲ್ (Oxford Martin School) ಈ ಅಧ್ಯಯನವನ್ನು ನಡೆಸಿತ್ತು. “ಆರೋಗ್ಯಕರ ಜೀವನಕ್ಕೆ ವಿವಿಧ ಹಣ್ಣುಗಳು, ತರಕಾರಿಗಳು, ಬೀಜಗಳು, ಬಟಾಣಿ ಮತ್ತು ಮೈಕ್ರೊಪ್ರೋಟೀನ್‌ಗಳಲ್ಲಿ ಅಗತ್ಯ ಪೋಷಕಾಂಶಗಳು ಹೇರಳವಾಗಿವೆ ಎಂದು ಈ ಅಧ್ಯಯನ ಹೇಳುತ್ತದೆ. ಗೋಮಾಂಸ ಸೇವನೆ ನಿಲ್ಲಿಸಿದರೆ, ಜಾಗತಿಕ ಮಟ್ಟದಲ್ಲಿ ಮರಣ ಪ್ರಮಾಣ ಶೇಕಡಾ ೨.೪ ರಷ್ಟು ಕಡಿಮೆಯಾಗಲಿದೆ.
ಮಧ್ಯಪ್ರದೇಶದ ರಿವಾದಲ್ಲಿ ಗೋ-ಕಳ್ಳಸಾಗಣೆ: ಇಬ್ಬರು ಮುಸಲ್ಮಾನ ಮಹಿಳೆಯರ ಸೆರೆ : Rewa Beef Smuggling Arrests
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !