
ನವದೆಹಲಿ – ರೈಲ್ವೆ ನೇಮಕಾತಿ ಪರೀಕ್ಷೆಗಳ ಸಮಯದಲ್ಲಿ ಅಭ್ಯರ್ಥಿಗಳಿಗೆ ಪೇಟ, ಬಿಂದಿ ಮುಂತಾದ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅನುಮತಿ ನೀಡಲಾಗುವುದು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಹೊಸ ಬದಲಾವಣೆಯನ್ನು ‘ಧರ್ಮನಿರಪೇಕ್ಷ ಮಾರ್ಗದರ್ಶಿ ಸೂತ್ರಗಳು’ (ಜಾತ್ಯಾತೀತ ಮಾರ್ಗಸೂಚಿಗಳು) ಎಂದು ಹೆಸರಿಸಿದ್ದಾರೆ. ಈ ಹೊಸ ವ್ಯವಸ್ಥೆಯಲ್ಲಿ, ನಂಬಿಕೆಗಳಿಗೆ ಗೌರವ ನೀಡಲಾಗುವುದು ಮತ್ತು ಪರೀಕ್ಷೆಯ ಪಾರದರ್ಶಕತೆ ಹಾಗೂ ಸುರಕ್ಷತೆ ಮೊದಲಿನಂತೆಯೇ ಕಟ್ಟುನಿಟ್ಟಾಗಿರಲಿವೆ.
ಈ ಮೊದಲು ರೈಲ್ವೆಯ ಪರೀಕ್ಷೆಗಳಲ್ಲಿ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿತ್ತು. ಇದರಿಂದಾಗಿ ಹಿಂದೂ, ಸಿಖ್, ಮುಸ್ಲಿಂ ಮತ್ತು ಇತರ ಧರ್ಮಗಳ ಅಭ್ಯರ್ಥಿಗಳು ಹಲವು ಬಾರಿ ತೊಂದರೆಗಳನ್ನು ಎದುರಿಸಬೇಕಾಗುತ್ತಿತ್ತು. ಈ ಕಾರಣಕ್ಕಾಗಿ ಕೆಲವು ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ವಾದ- ವಿವಾದಗಳೂ ಸಹ ಉಂಟಾಗುತ್ತಿದ್ದವು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!