ಕೇಂದ್ರ ಆರೋಗ್ಯ ಸಚಿವಾಲಯದಿಂದ ಆರೋಗ್ಯಕರ ಜೀವನಶೈಲಿಯ ಬಗ್ಗೆ ಜಾಗೃತಿ ಮೂಡಿಸಲು ಸೂಚನೆಗಳು

ನವದೆಹಲಿ – ಕೇಂದ್ರ ಆರೋಗ್ಯ ಸಚಿವಾಲಯವು, ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ಕರೆ ನೀಡಿದ್ದು, ಪ್ರತಿದಿನ ಸೇವಿಸುವ ಆಹಾರ ಪದಾರ್ಥಗಳಲ್ಲಿ ಎಣ್ಣೆ ಮತ್ತು ಸಕ್ಕರೆಯ ಪ್ರಮಾಣವನ್ನು ತೋರಿಸುವ ‘ಎಣ್ಣೆ ಮತ್ತು ಸಕ್ಕರೆ ಫಲಕಗಳನ್ನು’ ಕಚೇರಿಗಳಲ್ಲಿ ಹಾಕುವಂತೆ ಸೂಚಿಸಿದೆ. ಇದು ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುತ್ತದೆ ಮತ್ತು ಬೊಜ್ಜು ಅಥವಾ ಇತರ ಕಾಯಿಲೆಗಳಿಂದ ರಕ್ಷಿಸುತ್ತದೆ.
🚨 Strict action must be taken against substandard fertilizers! – Union Agri Minister Shivraj Singh Chouhan
📩 Letter to all CMs: Act against fake fertilizers & curb black marketing 🛑
👨🌾 Ensure farmers get quality, affordable fertilizers on time! 🌾✅
PC: @AmarUjalaNews pic.twitter.com/AXw3F3LcuL
— Sanatan Prabhat (@SanatanPrabhat) July 15, 2025
ಕೇಂದ್ರ ಸಚಿವ ಶ್ರೀ. ಚೌಹಾಣ ಅವರು ತಮ್ಮ ಪತ್ರದಲ್ಲಿ,
1. ಕೃಷಿಯು ಭಾರತೀಯ ಆರ್ಥಿಕತೆಯ ಬೆನ್ನೆಲುಬು ಮತ್ತು ರೈತರ ಆದಾಯವನ್ನು ಸ್ಥಿರವಾಗಿಡಲು ಗುಣಮಟ್ಟದ ರಸಗೊಬ್ಬರಗಳ ಸಮಯೋಚಿತ ಲಭ್ಯತೆ ಅತ್ಯಗತ್ಯವಾಗಿದೆ. ನಕಲಿ ರಸಗೊಬ್ಬರಗಳ ಮಾರಾಟ, ಸಬ್ಸಿಡಿ ರಸಗೊಬ್ಬರಗಳ ಕಳ್ಳಸಾಗಣೆ ಮುಂತಾದ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ.
2. ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ರಾಜ್ಯಗಳ ಜವಾಬ್ದಾರಿಯಾಗಿದೆ. ಕಳ್ಳಸಾಗಣೆ, ಹೆಚ್ಚಿನ ಬೆಲೆಗೆ ಮಾರಾಟ ಮತ್ತು ಸಬ್ಸಿಡಿ ರಸಗೊಬ್ಬರಗಳ ದುರುಪಯೋಗದ ಮೇಲೆ ನಿಗಾ ಇಡುವುದು ಅಗತ್ಯವಾಗಿದೆ. ಇದರೊಂದಿಗೆ, ರಸಗೊಬ್ಬರಗಳ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಯಮಿತವಾಗಿ ಮೇಲ್ವಿಚಾರಣೆ ನಡೆಸಿ, ತಪಾಸಣಾ ಪ್ರಕ್ರಿಯೆಯ ಮೂಲಕ ಕಳಪೆ ಗುಣಮಟ್ಟದ ರಸಗೊಬ್ಬರಗಳನ್ನು ನಿಯಂತ್ರಿಸುವುದು ಸಹ ಮುಖ್ಯವಾಗಿದೆ.
आज नई दिल्ली स्थित कृषि भवन में बायोस्टिमुलेंट की बिक्री के संबंध में वरिष्ठ अधिकारियों के साथ महत्वपूर्ण बैठक की और आवश्यक दिशा-निर्देश दिए।
अब बायोस्टिमुलेंट उत्पादों की अनुमति सिर्फ तभी दी जाएगी, जब वे वैज्ञानिक परीक्षण में खरे उतरें और किसान के हित में हों। हर कदम पर हमें… pic.twitter.com/ya5naG074P
— Shivraj Singh Chouhan (@ChouhanShivraj) July 15, 2025
3. ರೈತರನ್ನು ಈ ರೀತಿಯ ವಂಚನೆಗಳಿಂದ ರಕ್ಷಿಸಲು, ಅವರಿಗೆ ಜಾಗೃತಿ ಮೂಡಿಸುವುದು ಮತ್ತು ಅವರಿಂದ ಅಭಿಪ್ರಾಯ ಪಡೆಯಲು ಪರಿಣಾಮಕಾರಿ ವ್ಯವಸ್ಥೆಯನ್ನು ಸ್ಥಾಪಿಸುವುದು ಅತ್ಯಗತ್ಯವಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !