
ಕ್ವೆಟ್ಟಾ (ಬಲೂಚಿಸ್ತಾನ್) – ಬಲೂಚ್ ಲಿಬರೇಶನ್ ಆರ್ಮಿಯು (ಬಿ.ಎಲ್.ಎ.) ಕಲಾಟ್ ಮತ್ತು ಕ್ವೆಟ್ಟಾದಲ್ಲಿ ನಡೆಸಿದ 2 ಪ್ರತ್ಯೇಕ ದಾಳಿಯಲ್ಲಿ 29 ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದೆ ಎಂದು ಹೇಳಿಕೊಂಡಿದೆ. ಈ ಕುರಿತು ಬಲೂಚ್ ಲಿಬರೇಶನ್ ಆರ್ಮಿಯು ಒಂದು ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಕ್ವೆಟ್ಟಾದಲ್ಲಿರುವ ಬಿ.ಎಲ್.ಎ.ಯ ವಿಶೇಷ ಶಾಖೆ ‘ಫತಹ್ ಸ್ಕ್ವಾಡ್’ ಪಾಕಿಸ್ತಾನಿ ಸೈನಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅನ್ನು ಗುರಿಯಾಗಿಸಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!