ತನಿಖೆ ಪೂರ್ಣಗೊಂಡ ನಂತರ ಬಾಂಗ್ಲಾದೇಶಕ್ಕೆ ಕಳುಹಿಸಲಾಗುವುದು!

ಚಂಡೀಗಢ – ಹರಿಯಾಣ ಪೊಲೀಸರು ರಾಜ್ಯದ ಕರ್ನಾಲ್ ಜಿಲ್ಲೆಯ ಘರಾಉಂದಾ ಪ್ರದೇಶದಿಂದ 17 ಬಾಂಗ್ಲಾದೇಶಿ ನಾಗರಿಕರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದು, ಇವರೆಲ್ಲರೂ ಅಲ್ಲಿನ ವಿವಿಧ ಕಾರ್ಖಾನೆಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ 17 ಜನರಲ್ಲಿ 13 ಮಂದಿ ಬಾಂಗ್ಲಾದೇಶಿ ವಲಸಿಗರು ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಇವರೆಲ್ಲರ ತನಿಖೆ ಪೂರ್ಣಗೊಂಡ ನಂತರ ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗುವುದು. ಇದರ ಜೊತೆಗೆ, ಸರಕಾರಕ್ಕೆ ಯಾವುದೇ ಮಾಹಿತಿ ನೀಡದೆ ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಕಾರ್ಖಾನೆ ಮಾಲೀಕರನ್ನೂ ವಿಚಾರಣೆ ಮಾಡಲಾಗುತ್ತಿದೆ.
ಸಂಪಾದಕೀಯ ನಿಲುವುಯಾವುದೇ ಕ್ರಮ ಕೈಗೊಳ್ಳದೆ ಬಾಂಗ್ಲಾದೇಶಕ್ಕೆ ಕಳುಹಿಸಿದರೆ, ಅವರು ಮತ್ತೆ ಭಾರತಕ್ಕೆ ಬರುವುದು ಸುಲಭವಾಗುತ್ತದೆ. ಇಂತಹ ಹಾಸ್ಯಾಸ್ಪದ ಕ್ರಮ ಕೈಗೊಳ್ಳುವ ಬದಲು, ಇಂತವರಿಗೆ ಗಲ್ಲು ಶಿಕ್ಷೆ ವಿಧಿಸಲು ಪೊಲೀಸರು ಪ್ರಯತ್ನಿಸಬೇಕು. ಈ ಮಾಹಿತಿಯನ್ನು ದೇಶಾದ್ಯಂತ ಪ್ರಚಾರ ಮಾಡಬೇಕು. ಆಗ ಮಾತ್ರ ದೇಶದ ಮೂಲಭೂತ ಭದ್ರತೆಗೆ ಧಕ್ಕೆ ತರುತ್ತಿರುವ ಕೋಟ್ಯಂತರ ಬಾಂಗ್ಲಾದೇಶಿ ವಲಸಿಗರ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯ ಎಂಬುದನ್ನು ಗಮನಿಸಬೇಕು. |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath