
ಜಗದಲಪುರ (ಛತ್ತೀಸ್ಗಢ) – ಛತ್ತೀಸ್ಗಢದ ಅಬುಜ್ಮಾದ್ನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಎನ್ಕೌಂಟರ್ನಲ್ಲಿ 6 ನಕ್ಸಲರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಿಂದ ಎಕೆ-47, ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ, ನಕ್ಸಲರು ಅವರ ಮೇಲೆ ಗುಂಡು ಹಾರಿಸಿದ ನಂತರ ಎನ್ಕೌಂಟರ್ ನಡೆದಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !