
ಅಲಿಗಢ (ಉತ್ತರ ಪ್ರದೇಶ) – ಹಿಂದೂ ಮಹಾಸಭಾದ ರಾಷ್ಟ್ರೀಯ ಸಚಿವ ಮಹಾಮಂಡಲೇಶ್ವರ ಡಾ. ಅನ್ನಪೂರ್ಣಾ ಭಾರತಿ (ಹಿಂದಿನ ಪೂಜಾ ಶಕುನ ಪಾಂಡೆ) ಅವರಿಗೆ ವಾಟ್ಸಾಪ್ ನಲ್ಲಿ ಅಜ್ಞಾತ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ. ಬೆದರಿಕೆ ಹಾಕಿದ ವ್ಯಕ್ತಿಯು, ‘ನಿನ್ನ ಕೌಂಟ್ ಡೌನ್ ಪ್ರಾರಂಭವಾಗಿದೆ, 2 ದಿನಗಳಲ್ಲಿ ನಿಮ್ಮನ್ನು ಕೊಲ್ಲುತ್ತೇನೆ’ ಎಂದು ಹೇಳಿದ್ದಾನೆ. ಈ ಸಂಖ್ಯೆ ಪಾಕಿಸ್ತಾನದ್ದು ಎಂದು ಹೇಳಲಾಗುತ್ತಿದೆ. ಡಾ. ಅನ್ನಪೂರ್ಣಾ ಭಾರತಿ ಅವರು ಗಾಂಧಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು, ಅವರ ಸುರಕ್ಷತೆಗಾಗಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಡಾ. ಅನ್ನಪೂರ್ಣಾ ಭಾರತಿ ಅವರು, ಈ ಹಿಂದೆ ಕೂಡ ತಮಗೆ ಹಲವು ಬಾರಿ ಅಜ್ಞಾತ ಸಂಖ್ಯೆಗಳಿಂದ ಜೀವ ಬೆದರಿಕೆಗಳು ಬಂದಿವೆ ಎಂದು ತಿಳಿಸಿದ್ದಾರೆ. ಈ ಎಲ್ಲಾ ಪ್ರಕರಣಗಳಲ್ಲಿ ದೂರುಗಳನ್ನು ದಾಖಲಿಸಲಾಗಿದೆ; ಆದರೆ ಪೊಲೀಸರು ಇದುವರೆಗೆ ಬೆದರಿಕೆ ಹಾಕಿದವರನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಈಗ ಅವರು ಪೊಲೀಸರಲ್ಲಿ ರಕ್ಷಣೆಗಾಗಿ ಮನವಿ ಮಾಡಿದ್ದಾರೆ.
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಶ್ರೀರಾಮನ ಮೇಲಿನ ಆಘಾತ !
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft