
ನಾವು ಮಾಡುತ್ತಿರುವ ದೈವೀ ಪ್ರಯಾಣವು ಸುಖಕರವಾಗಿ ಮತ್ತು ಉತ್ತಮವಾಗಿ ಸಾಗಲಿ ಎಂದು ಸಾಧಕರು ಸತತವಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಆ ಪ್ರಾರ್ಥನೆಯ ಉರ್ಜೆ ಮತ್ತು ತಳಮಳದ ಸೇತುವೆಯಿಂದಲೇ ನಾವು ಇಂದು ರಾಮಸೇತುವಿನವರೆಗೆ ತಲುಪಿದ್ದೇವೆ. ಕಲಿಯುಗದಲ್ಲಿ ಶ್ರೀರಾಮನಂತೆ ರಾಮರಾಜ್ಯವನ್ನು ಸ್ಥಾಪಿಸಲು ಶ್ರೀವಿಷ್ಣುವಿನ ಅಂಶಾವತಾರವಾಗಿರುವ ಪರಾತ್ಪರ ಗುರು ಡಾ. ಆಠವಲೆಯವರ ಸಾಧಕ ವಾನರಸೇನೆಗೆ ನನ್ನ ಕೃತಜ್ಞತಾಪೂರ್ವಕ ನಮಸ್ಕಾರಗಳು !
‘ಹೇ ಪ್ರಭು ಶ್ರೀರಾಮ, ‘ಗುರುಗಳ ರಾಮರಾಜ್ಯ ಸ್ಥಾಪನೆಯ (ಹಿಂದೂ ರಾಷ್ಟ್ರ ಸ್ಥಾಪನೆಯ) ಈ ಈಶ್ವರಿ ಕಾರ್ಯದಲ್ಲಿ ನಮ್ಮೆಲ್ಲ ಸಾಧಕರಿಗೆ ಒಂದು ಅಳಿಲು ಸೇವೆಯನ್ನು ಸಲ್ಲಿಸಲು ಸಾಧ್ಯವಾಗಲಿ ಮತ್ತು ಗುರುಕೃಪಾಯೋಗದ ಸೇತುವೆಯ ಮೂಲಕ ಮಾರ್ಗಕ್ರಮಣವನ್ನು ಮಾಡಿ ಮೋಕ್ಷಪ್ರಾಪ್ತಿಯನ್ನು ಪಡೆಯಲು ಸಾಧ್ಯವಾಗಲಿ,’ ಎಂದು ನಿಮ್ಮ ಚರಣಗಳಲ್ಲಿ ಕಳಕಳಿಯಿಂದ ಪ್ರಾರ್ಥನೆ ಮಾಡುತ್ತಿದ್ದೇನೆ.’
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !