|

ನವದೆಹಲಿ – ಚಲನಚಿತ್ರ ನಟ ಅಜಯ ದೇವಗನ್ ಅವರ ಮುಂಬರುವ ‘ಸನ್ ಆಫ್ ಸರ್ದಾರ್ 2’ ಚಿತ್ರವನ್ನು ಬಹಿಷ್ಕರಿಸುವಂತೆ ಬೇಡಿಕೆ ಹೆಚ್ಚುತ್ತಿದೆ. ಇಂಗ್ಲೆಂಡ್‌ನಲ್ಲಿ ಆಯೋಜಿಸಲಾಗಿರುವ ‘ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್’ ಕ್ರಿಕೆಟ್ ಪಂದ್ಯಾವಳಿಯನ್ನು ಅಜಯ ದೇವಗನ್ ಅವರ ಸಂಸ್ಥೆಯು ಆಯೋಜಿಸಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಭಾರತೀಯರ ವಿರೋಧದ ನಂತರ ರದ್ದಾದ ಮೇಲೆ, ಅಜಯ ದೇವಗನ್ ಮತ್ತು ಪಾಕಿಸ್ತಾನದ ಭಾರತ ದವೇಷಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರು ಮೈದಾನದಲ್ಲಿ ನಗುತ್ತಾ ಮಾತನಾಡುವ ಚಿತ್ರಗಳು ಪ್ರಸಾರವಾದ ನಂತರ ದೇವಗನ್ ವಿರುದ್ಧ ಟೀಕೆಗಳು ಕೇಳಿಬರುತ್ತಿವೆ. ವಿಶೇಷವೆಂದರೆ, ಈ ಚಿತ್ರಗಳು ಕಳೆದ ವರ್ಷ ಇದೇ ಪಂದ್ಯಾವಳಿಯ ಸಮಯದಲ್ಲಿ ತೆಗೆದವುಗಳಾಗಿವೆ.
ಸಂಪಾದಕೀಯ ನಿಲುವುಮೂಲತಃ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ‘ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್’ ಕ್ರಿಕೆಟ್ ಪಂದ್ಯಾವಳಿಯನ್ನು ಅಜಯ ದೇವಗನ್ ಅವರ ಮಾಲೀಕತ್ವದ ಸಂಸ್ಥೆಯು ಆಯೋಜಿಸಿದೆ. ಪಾಕಿಸ್ತಾನವು ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತದೆ ಎಂದು ದೇವಗನ್‌ಗೆ ತಿಳಿದಿದ್ದರೂ, ಅವರು ಪಾಕಿಸ್ತಾನವನ್ನು ಈ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಆಡಿಸಲು ಆಯೋಜಿಸಿದ್ದು ಹೇಗೆ? ಈ ಪ್ರಶ್ನೆ ಉದ್ಭವಿಸುತ್ತದೆ. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!