ಬೆಂಗಳೂರುದಲ್ಲಿನ ಘಟನೆ

ಬೆಂಗಳೂರು – ಗೋಮಾಂಸ ಸಾಗಿಸುತ್ತಿದ್ದ ಸರಕು ವಾಹನವನ್ನು ತಡೆದು ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿಗೆ ಹಲ್ಲೆ ಮಾಡಿದ ಆರೋಪದ ಮೇಲೆ ಹಿಂದುತ್ವನಿಷ್ಠ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಾಗಲಗುಂಟೆ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
‘ಟಿ. ದಾಸರಹಳ್ಳಿ ಫ್ಲೈಓವರ್’ ಬಳಿ ಕರುವಿನ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹೀಂದ್ರಾ ಬೊಲೆರೋ ಸರಕು ವಾಹನ ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಮಾಂಸದ ಮಾದರಿಯನ್ನು ತೆಗೆದುಕೊಂಡು ಅದು ಕರುವಿನ ಮಾಂಸವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!