
ಫಿರೋಜಾಬಾದ್ (ಉತ್ತರ ಪ್ರದೇಶ) – ಜುಲೈ 20 ರಂದು ಸಂಜೆ ಫಿರೋಜಾಬಾದ್ ಜಿಲ್ಲೆಯ ಕೋಟ್ಲಾ ವೃತ್ತದ ಬಳಿ ಇರುವ ಕಾನಡ್ ಯಾತ್ರೆಯ ಮಾರ್ಗದಲ್ಲಿ ಮಾಂಸದ ತುಂಡುಗಳು ಪತ್ತೆಯಾಗಿರುವುದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಆಡಳಿತ ಮಂಡಳಿ ತಕ್ಷಣವೇ ಆ ಮಾರ್ಗವನ್ನು ಸ್ವಚ್ಛಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದೆ.
ಪೊಲೀಸ್ ಅಧಿಕಾರಿ ಸಂಜುಲ ಪಾಂಡೆ ಅವರು ಮಾತನಾಡಿ, “ಕೆಲವು ಸಮಾಜಘಾತುಕ ಶಕ್ತಿಗಳು ಕೋಟ್ಲಾ ವೃತ್ತದ ಮೇಲ್ಸೇತುವೆಯಿಂದ ಮಾಂಸದ ತುಂಡುಗಳು ಇದ್ದ ಚೀಲವನ್ನು ರಸ್ತೆಗೆ ಎಸೆದಿದ್ದಾರೆ. ಈ ಘಟನೆಯ ತನಿಖೆಗಾಗಿ 2 ವಿಶೇಷ ತಂಡಗಳನ್ನು ರಚಿಸಲಾಗಿದೆ ಮತ್ತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವುಈ ಅಪರಿಚಿತರು ಯಾರು ಎಂಬುದನ್ನು ಬೇರೆ ಹೇಳಬೇಕಾಗಿಲ್ಲ! ಇಂತಹವರ ಧಾರ್ಮಿಕ ಯಾತ್ರೆಯಲ್ಲಿ ಯಾರಾದರೂ ಅವರಿಗಾಗಿ ನಿಷೇಧಿಸಲಾದ ಪ್ರಾಣಿಯ ಮಾಂಸದ ತುಂಡುಗಳನ್ನು ಎಸೆದರೆ ಏನಾಗುತ್ತದೆ? ಹಿಂದೂಗಳು ಸಹಿಷ್ಣುರಾಗಿರುವುದರಿಂದ ಅದರ ಲಾಭವನ್ನು ನಿರಂತರವಾಗಿ ಮತ್ತು ವರ್ಷಾನುಗಟ್ಟಲೆ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!