ಪೊಲೀಸರು ವಶಕ್ಕೆ ಪಡೆದಿದ್ದಾರೆ

ಪುತ್ತೂರು – ಜುಲೈ 22 ರಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಮೊಹಮ್ಮದ್ ತೌಹಿದ್ ಎಂಬ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ಸಂತ್ರಸ್ತೆ ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಆಕೆ ತಂದೆಗೆ ಫೋನ್ ಮಾಡಿ ತಿಳಿಸಿದ್ದಾಳೆ. ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೊಹಮ್ಮದ್ ತೌಹಿದ್‌ನನ್ನು ವಶಕ್ಕೆ ಪಡೆಯಲಾಗಿದೆ.
ಸಂತ್ರಸ್ತೆ ತನ್ನ ದೂರಿನಲ್ಲಿ, ಜುಲೈ 22 ರಂದು ಮಂಗಳೂರಿನ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ, ಬಸ್ ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ, ತನ್ನ ಪಕ್ಕದಲ್ಲಿ ಕುಳಿತಿದ್ದ ಮೊಹಮ್ಮದ್ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ತಿಳಿಸಿದ್ದಾರೆ. ಆಕೆ ತನ್ನ ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ. ಬಸ್ ಪುತ್ತೂರು ತಲುಪಿದಾಗ, ಮೊಹಮ್ಮದ್ ತುರ್ತು ಕಿಟಕಿಯಿಂದ ಹೊರಗೆ ಹಾರಿಲು ಪ್ರಯತ್ನಿಸಿದ್ದಾನೆ. ಆಗ ಯುವತಿಯ ತಂದೆ ಮತ್ತು ಇತರರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಂಪಾದಕೀಯ ನಿಲುವುದೇಶದಲ್ಲಿ ಅಲ್ಪಸಂಖ್ಯಾತರಾಗಿರುವವರು ಮಹಿಳೆಯರ ಮೇಲಿನ ದೌರ್ಜನ್ಯ ಮಾಡುವುದರಲ್ಲಿ ಬಹುಸಂಖ್ಯಾತರಾಗಿದ್ದಾರೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!