
ಕುಂದಾಪುರ – ಇಲ್ಲಿನ ಬಿದ್ಕಲಕಟ್ಟೆ ಮಾರುಕಟ್ಟೆ ಪ್ರದೇಶದಲ್ಲಿ ಜುಲೈ 19ರ ಮುಂಜಾನೆ ಗೋವನ್ನು ವಾಹನದಲ್ಲಿ ತುಂಬಿಸಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಇಮ್ರಾನ್ ಮತ್ತು ಇರ್ಷಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹಾರ್ದಳ್ಳಿ ಮಂಡಳಿ ಗ್ರಾಮದ ನಿವಾಸಿ ಜಯಪ್ರಕಾಶ್ ಶೆಟ್ಟಿ (48) ತಮ್ಮ ಮೊಬೈಲ್‌ನಲ್ಲಿ ಕಳ್ಳತನದ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ. ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಕೋಟಾ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಟಾ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ ಅವರ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!