|

ನವದೆಹಲಿ – ವೈವಾಹಿಕ ವಿವಾದಗಳಿಂದಾಗಿ ಗಂಡ, ಅತ್ತೆ ಮತ್ತು ಮಾವನ ವಿರುದ್ಧ ಹಲವು ಸುಳ್ಳು ಕ್ರಿಮಿನಲ ಮೊಕದ್ದಮೆಗಳನ್ನು ದಾಖಲಿಸಿದ್ದ ಮಹಿಳಾ ಪೊಲೀಸ ಅಧಿಕಾರಿಗೆ ಬೇಷರತ್ ಕ್ಷಮೆ ಯಾಚಿಸುವಂತೆ ಸರ್ವೋಚ್ಚ ನ್ಯಾಯಾಲಯವು ಆದೇಶಿಸಿದೆ. ಅಲ್ಲದೆ, ಆಕೆ ದಾಖಲಿಸಿದ್ದ ಎಲ್ಲ ಮೊಕದ್ದಮೆಗಳನ್ನೂ ರದ್ದುಗೊಳಿಸಿದೆ. ನ್ಯಾಯಾಲಯವು, ಮಹಿಳೆ ಮತ್ತು ಆಕೆಯ ಪೋಷಕರು ಸಂತ್ರಸ್ತ ಪತಿ ಮತ್ತು ಆತನ ಕುಟುಂಬ ಸದಸ್ಯರಲ್ಲಿ ಕ್ಷಮೆ ಕೇಳಿ, ಆ ಕ್ಷಮಾಪಣೆ ಪತ್ರವನ್ನು ಆಂಗ್ಲ ಮತ್ತು ಹಿಂದಿ ಭಾಷೆಗಳ ಒಂದು ಪ್ರಸಿದ್ಧ ವೃತ್ತಪತ್ರಿಕೆಯ ರಾಷ್ಟ್ರೀಯ ಆವೃತ್ತಿಯಲ್ಲಿ ಪ್ರಕಟಿಸಬೇಕು. ಅಲ್ಲದೆ, 3 ದಿನಗಳೊಳಗೆ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮಗಳಲ್ಲೂ ಪ್ರಸಾರ ಮಾಡಬೇಕು ಎಂದು ಆದೇಶಿಸಿದೆ.
⚖️ SC Orders Woman IPS Officer to Apologise!
For filing false complaints against her husband & in-laws, the Supreme Court has ordered:
📄 Public apology in English & Hindi newspapers📱 Must be shared on social media too!
😨 If a police officer misuses power against her own… pic.twitter.com/zKd5B4WTfz
— Sanatan Prabhat (@SanatanPrabhat) July 23, 2025
ನ್ಯಾಯಾಲಯ `ಈ ಪ್ರಕರಣದಿಂದಾಗಿ ಗಂಡನು 109 ದಿನ ಮತ್ತು ಅವರ ತಂದೆ 103 ದಿನಗಳ ಕಾಲ ಜೈಲಿನಲ್ಲಿ ಕಳೆಯಬೇಕಾಯಿತು. ಅವರು ಅನುಭವಿಸಿದ ಕಷ್ಟಗಳಿಗೆ ಯಾವುದೇ ರೀತಿಯಲ್ಲೂ ಪರಿಹಾರ ನೀಡಲು ಸಾಧ್ಯವಿಲ್ಲ’ ಎಂದು ಹೇಳಿದೆ.
ಸಂಪಾದಕೀಯ ನಿಲುವುಮಹಿಳೆ ಮತ್ತು ಅದರಲ್ಲಿಯೂ ಪೊಲೀಸ ಅಧಿಕಾರಿಯಾಗಿರುವುದರ ದುರುಪಯೋಗ ಪಡೆದು ಈ ರೀತಿಯ ಕಿರುಕುಳ ನೀಡುವವರಿಗೆ ಈ ಶಿಕ್ಷೆಯು ಕಡಿಮೆಯೆಂದೇ ಹೇಳಬಹುದು ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!