
ಗ್ವಾಲಿಯರ್ (ಮಧ್ಯಪ್ರದೇಶ) – ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಕಾವಡ್ ಯಾತ್ರಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಸುನೀಗಿದ್ದಾರೆ. ಇತರ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತರ ಪೈಕಿ ಮೂವರು ಒಂದೇ ಕುಟುಂಬದವರಾಗಿದ್ದರು. ಜುಲೈ 22 ರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಒಂದು ಕಾರಿನ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿತು ಮತ್ತು ಅಲ್ಲಿ ನಡೆದುಕೊಂಡು ಹೋಗುತ್ತಿದ್ದ ಯಾತ್ರಾರ್ಥಿಗಳಿಗೆ ಡಿಕ್ಕಿ ಹೊಡೆದು ಸಮೀಪದ ಕಂದಕಕ್ಕೆ ಕಾರು ಉರುಳಿತು. ಪೊಲೀಸರು ಘಟನೆಯ ಸ್ಥಳಕ್ಕೆ ತಲುಪಿದಾಗ ಕಾರಿನಲ್ಲಿ ಯಾರೂ ಇರಲಿಲ್ಲ. ಕಾರಿನಲ್ಲಿದ್ದ ಜನರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!