
ಕಾನ್ಪುರ (ಉತ್ತರ ಪ್ರದೇಶ) – ಇಲ್ಲಿನ ಪೊಲೀಸ್ ಪಡೆಗಳಲ್ಲಿ ಕಳೆದ 6 ತಿಂಗಳಿಂದ 161 ಪೊಲೀಸ್ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈ ಸಿಬ್ಬಂದಿ ಮನೆಯಲ್ಲಿಯೂ ಇಲ್ಲ ಅಥವಾ ಅವರ ಹುಟ್ಟೂರಿಗೂ ಹೋಗಿಲ್ಲ. ಅವರ ಮೊಬೈಲ್‌ಗಳು ಸಹ ಸ್ವಿಚ್ ಆಫ್ ಆಗಿವೆ. ಇವರಲ್ಲಿ 41 ಸಿಬ್ಬಂದಿ ಕುಂಭಮೇಳದ ನಿಮಿತ್ತ ಪ್ರಯಾಗರಾಜ್‌ನಲ್ಲಿ ನಿಯೋಜನೆಗೊಂಡಿದ್ದರು. ಆ ನಂತರ ಅವರು ಮತ್ತೆ ಕೆಲಸಕ್ಕೆ ಹಿಂದಿರುಗಿಲ್ಲ.
1. ನಾಪತ್ತೆಯಾದ ಎಲ್ಲ ಪೊಲೀಸರಿಗೆ ಪೊಲೀಸ್ ಆಡಳಿತದಿಂದ ಎರಡು ಬಾರಿ ನೋಟಿಸ್ ಕಳುಹಿಸಲಾಗಿದೆ; ಆದರೆ ಅವರಿಂದ ಇಲ್ಲಿಯವರೆಗೆ ಯಾವುದೇ ಉತ್ತರ ಬಂದಿಲ್ಲ. ಈ ಸಂಬಂಧ ಹಿರಿಯ ಅಧಿಕಾರಿಗಳು ಉತ್ತರ ಪ್ರದೇಶ ಪೊಲೀಸ್ ಪ್ರಧಾನ ಕಚೇರಿಗೂ ಮಾಹಿತಿ ನೀಡಿದ್ದಾರೆ.
2. ಪೊಲೀಸ್ ಅಧಿಕಾರಿಗಳ ಹೇಳಿಕೆಯ ಪ್ರಕಾರ, ಇಂತಹ ಅನೇಕ ಸಿಬ್ಬಂದಿ ಅನಧಿಕೃತವಾಗಿ ದೀರ್ಘ ರಜೆ ತೆಗೆದುಕೊಳ್ಳುತ್ತಾರೆ ಮತ್ತು ನಂತರ ಹಿಂತಿರುಗುವಾಗ ಗಂಭೀರ ಕಾಯಿಲೆಯ ಪ್ರಮಾಣಪತ್ರ ಅಥವಾ ದೊಡ್ಡ ಅಧಿಕಾರಿಯ ಪತ್ರವನ್ನು ತರುತ್ತಾರೆ, ಇದರಿಂದ ಅವರ ಕೆಲಸ ಮತ್ತೆ ಪ್ರಾರಂಭವಾಗುತ್ತದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!