
ಕರ್ಣಾವತಿ (ಗುಜರಾತ್) – ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಅಲ್-ಖೈದಾದ ಭಾರತೀಯ ಗುಂಪಿಗೆ ಸೇರಿದ 4 ಭಯೋತ್ಪಾದಕರನ್ನು ಉತ್ತರ ಪ್ರದೇಶ, ದೆಹಲಿ ಮತ್ತು ಗುಜರಾತಿನಿಂದ ಬಂಧಿಸಿದೆ. ಮಹಮ್ಮದ್ ಫೈಜ್, ಮಹಮ್ಮದ ಫರ್ದಿನ್, ಸೈಫುಲ್ಲಾ ಖುರೇಷಿ ಮತ್ತು ಜೀಶಾನ್ ಅಲಿ ಬಂಧಿತ ಉಗ್ರರು.
🚨 Gujarat ATS arrests 4 terrorists under UAPA with links to AQIS (Al-Qaeda)
⚖️ Efforts should be made to try them in fast-track courts and secure the death penalty!#NationalSecurity
PC: @AsianetNewsHN pic.twitter.com/HXrFTB6Esz— Sanatan Prabhat (@SanatanPrabhat) July 23, 2025
ಈ ಭಯೋತ್ಪಾದಕರು ವಾಟ್ಸ್ ಅಪ್ ಗುಂಪುಗಳ ಮೂಲಕ ಸಂವಹನ ನಡೆಸುತ್ತಿದ್ದರು ಮತ್ತು ತಮ್ಮ ಕೃತ್ಯಗಳಲ್ಲಿ ಅನ್ಯರು ಭಾಗವಹಿಸುವಂತೆ ಪ್ರೇರೇಪಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸಂಪಾದಕೀಯ ನಿಲುವುಇಂತಹವರನ್ನು ಪೋಷಿಸುವದಕ್ಕಿಂತ ಶೀಘ್ರಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಗಲ್ಲು ಶಿಕ್ಷೆ ಆಗಲು ಪ್ರಯತ್ನಿಸಬೇಕು. |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”