
ಮಾಸ್ಕೋ (ರಷ್ಯಾ) – ರಷ್ಯಾದ ಒಂದು ಪ್ರಯಾಣಿಕ ವಿಮಾನವು ಚೀನಾ ಗಡಿ ಸಮೀಪ ಪತನಗೊಂಡಿದೆ. ಈ ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲ 49 ಜನರು ಸಾವನ್ನಪ್ಪಿದ್ದಾರೆ. ಈ ವಿಮಾನದಲ್ಲಿ 43 ಪ್ರಯಾಣಿಕರು ಮತ್ತು 6 ಸಿಬ್ಬಂದಿಗಳಿದ್ದರು. ಈ ವಿಮಾನದ ಅವಶೇಷಗಳು ಟಿಂಡಾ ನಗರದಿಂದ 16 ಕಿಲೋಮೀಟರ್ ದೂರದಲ್ಲಿರುವ ಒಂದು ಬೆಟ್ಟದ ಮೇಲೆ ಪತ್ತೆಯಾಗಿವೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation