
ಗುವಾಹಾಟಿ (ಅಸ್ಸಾಂ) – ಅಸ್ಸಾಂನ ಗೋಲಪಾರಾ ಜಿಲ್ಲೆಯ ಪವಿತ್ರ ‘ಶ್ರೀ ಸೂರ್ಯ ಪಹಾಡ್’ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ಅತಿಕ್ರಮಣ ನಡೆದಿದೆ. ಸ್ಥಳೀಯ ಹಿಂದೂಗಳು, ಪ್ರಸ್ತುತ ಈ ಬೆಟ್ಟದ ಮೇಲೆ ಕನಿಷ್ಠ 40 ಮುಸ್ಲಿಂ ಕುಟುಂಬಗಳು ವಾಸಿಸುತ್ತಿವೆ. ಅವರು ಈ ಪವಿತ್ರ ಸ್ಥಳದ ಹೆಸರನ್ನು ‘ಕುದರತ್‌ಪುರ’ ಎಂದು ಬದಲಾಯಿಸಿದ್ದು, ಅಲ್ಲಿ ಮಸೀದಿಗಳು ಮತ್ತು ಮದರಸಾಗಳನ್ನು ನಿರ್ಮಿಸಿದ್ದಾರೆ, ಎಂದು ಹೇಳಿದರು.
ಮಾಧ್ಯಮ ವರದಿಗಳ ಪ್ರಕಾರ, ಈ ಅತಿಕ್ರಮಣಕಾರರು ದಕ್ಷಿಣ ಅಸ್ಸಾಂನ ವಿವಿಧ ಜಿಲ್ಲೆಗಳಿಂದ ಅಕ್ರಮವಾಗಿ ಇಲ್ಲಿಗೆ ಬಂದು ನೆಲೆಸಿದ್ದಾರೆ ಮತ್ತು ‘ಹಜರತ್ ಶೇಖ್ ಅಲ್ಲಾವುದ್ದೀನ್’ ಹೆಸರಿನಲ್ಲಿ ‘ಹಾಫಿಜಾ ಮದರಸಾ’ ಸ್ಥಾಪಿಸಿದ್ದಾರೆ.
ಸಂಪಾದಕೀಯ ನಿಲುವುಪಶ್ಚಿಮ ಬಂಗಾಳದಂತೆ ಮುಸ್ಲಿಮರ ಪ್ರಾಬಲ್ಯದ ಹಾದಿ ಹಿಡಿಯುತ್ತಿರುವ ಅಸ್ಸಾಂ! ಈ ಪರಿಸ್ಥಿತಿಯು ಹಿಂದೂ ರಾಷ್ಟ್ರದ ಅನಿವಾರ್ಯತೆಯನ್ನು ತೋರಿಸುತ್ತದೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!