ನಾಸಿಕ್ – ‘ತ್ರಯಂಬಕೇಶ್ವರ ದೇವಸ್ಥಾನ ಟ್ರಸ್ಟ್’ನಿಂದ ಉಚಿತ ದರ್ಶನ ಸರತಿ ಸಾಲು ಮತ್ತು 200 ರೂಪಾಯಿ ದೇಣಿಗೆ ದರ್ಶನ ಸರತಿ ಸಾಲಿಗಾಗಿ ಆನ್‌ಲೈನ್ ವ್ಯವಸ್ಥೆಯ ಮೂಲಕ ಪಾಸ್‌ಗಳನ್ನು ನೀಡಲಾಗುತ್ತದೆ. ಈ ವ್ಯವಸ್ಥೆಯ ನ್ಯೂನತೆಗಳನ್ನು ದುರುಪಯೋಗಪಡಿಸಿಕೊಂಡು ಕೆಲವರು ಹೆಚ್ಚಿನ ಬೆಲೆಗೆ ನಕಲಿ ಪಾಸ್‌ಗಳನ್ನು ನೀಡುತ್ತಿದ್ದರು. ಈ ಬಗ್ಗೆ ದೂರು ಬಂದ ನಂತರ, ಪೊಲೀಸರು ತನಿಖೆ ನಡೆಸಿ ದಿಲೀಪ ಝೋಲೆ, ಸುದಾಮ ಬದಾದೆ, ಸಮಾಧಾನ ಚೋಥೆ, ಶಿವರಾಜ ಅಹೇರ್ ಸೇರಿದಂತೆ ಮತ್ತೊಬ್ಬ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಅವರಿಂದ ಹಲವು ನಕಲಿ ಪಾಸ್‌ಗಳು ಮತ್ತು ಅಕ್ರಮಗಳಿಗೆ ಸಂಬಂಧಿಸಿದ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ದೇವಸ್ಥಾನ ಟ್ರಸ್ಟ್‌ನ ಆನ್‌ಲೈನ್ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ತಕ್ಷಣವೇ ಸರಿಪಡಿಸಲು ಭಕ್ತರಿಂದ ಬೇಡಿಕೆ ಆಗುತ್ತಿದೆ.
ಸಂಪಾದಕೀಯ ನಿಲುವುಹಣಕ್ಕಾಗಿ ಧಾರ್ಮಿಕ ಸ್ಥಳಗಳನ್ನೂ ಬಿಡದವರಿಗೆ ಕಠಿಣ ಶಿಕ್ಷೆಯಾಗಬೇಕು! |

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!