
ಕಲಬುರಗಿ – ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಹಿಂದೂ ವಿದ್ಯಾರ್ಥಿನಿಯರಿಗೆ ಪ್ರವಾಸಕ್ಕೆ ಕರೆದೊಯ್ದು ಹಿಜಾಬ್ ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಪ್ರಾಧ್ಯಾಪಕ ಅಬ್ದುಲ್ ಮಜೀದ್ ಅವರ ಮೇಲೆ ಆರೋಪ ಮಾಡಲಾಗಿದೆ.
ಕೇಂದ್ರೀಯ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಬ್ದುಲ್ ಮಜೀದ್ ಅವರು ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಹಲವು ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕರೆದೊಯ್ದಿದ್ದರು. ಈ ಪ್ರವಾಸದಲ್ಲಿ ಅವರು ಮುಸಲ್ಮಾನರಿಗೆ ಸಂಬಂಧಿಸಿದ ಸ್ಥಳಗಳಿಗೆ ಹೆಚ್ಚು ಭೇಟಿ ನೀಡಿದ್ದಾರೆ ಎಂಬ ಆರೋಪವೂ ಇದೆ. ಈ ಕುರಿತು ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಭಟ್ಟು ನಾರಾಯಣ ಅವರಿಗೆ ದೂರು ನೀಡಿದ್ದಾರೆ.
ಸಂಪಾದಕೀಯ ನಿಲುವುಮುಸಲ್ಮಾನರು ಎಷ್ಟೇ ವಿದ್ಯಾವಂತರಾಗಿದ್ದರೂ ಮೊದಲು ಅವರು ಮುಸಲ್ಮಾನರಾಗಿರುತ್ತಾರೆ, ನಂತರ ಬೇರೆ ಏನಾದರೂ ಆಗಿರುತ್ತಾರೆ. ಅವರು ಇತರ ಧರ್ಮದವರ ಮೇಲೆ ಇಸ್ಲಾಂ ಅನ್ನು ಹೇರಲು ಅಥವಾ ಮತಾಂತರ ಮಾಡಲು ಪ್ರಯತ್ನಿಸುತ್ತಾರೆ ಎಂಬುದು ವಿವಿಧ ಘಟನೆಗಳಿಂದ ಯಾವಾಗಲೂ ಬಹಿರಂಗಗೊಳ್ಳುತ್ತದೆ; ಆದರೆ ಈ ವಿಷಯದಲ್ಲಿ ಜಾತ್ಯತೀತವಾದಿಗಳು ಯಾವಾಗಲೂ ಮೌನವಾಗಿರುತ್ತಾರೆ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !