(ಯೂಟ್ಯೂಬರ್ ಎಂದರೆ ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ವೀಡಿಯೊಗಳನ್ನು ಅಪ್ಲೋಡ್ ಮಾಡುವ ವ್ಯಕ್ತಿ)

ಕಾಸರಗೋಡು (ಕೇರಳ) – ‘ಯೂಟ್ಯೂಬರ್ ಕಿಂಗ್’ ಅಲಿಯಾಸ್ ಸಾಲು ಮೊಹಮ್ಮದ್ ಸಾಲಿ ಎಂಬಾತನನ್ನು ಮದುವೆಯ ಭರವಸೆ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಕೋಳಿಕೋಡಿನ ಕೊಯಿಲಾಂಡಿ ಪೊಲೀಸರು ಕಾಸರಗೋಡಿನ ಬಂಧಿಸಿದ್ದಾರೆ. ವಿದೇಶದಿಂದ ಹಿಂದಿರುಗುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತನನ್ನು ಬಂಧಿಸಲಾಯಿತು. 2016 ರಲ್ಲಿ ವಿವಾಹವಾದ ಈತನಿಗೆ 3 ಮಕ್ಕಳಿದ್ದಾರೆ. ಪತ್ನಿಯೊಂದಿಗೆ ಜಗಳವಾಡಿದ್ದ. ಮದುವೆಯ ಭರವಸೆ ನೀಡಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!