
ಕೊಪ್ಪಳ – ಇಲ್ಲಿನ ಹಿಂದೂಗಳ ಪವಿತ್ರ ಯಾತ್ರಾಸ್ಥಳವಾದ ಗವಿಸಿದ್ದೇಶ್ವರ ಮಠದಲ್ಲಿ ಓರ್ವ ಮುಸಲ್ಮಾನ ಮಹಿಳೆ ಧ್ಯಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಮಹಿಳೆ ಕಳೆದ ೯ ದಿನಗಳಿಂದ ಇಲ್ಲಿ ಧ್ಯಾನ ಮಾಡುತ್ತಿದ್ದಾರೆ. ಆಕೆ ತನ್ನ ಹರಕೆ ಈಡೇರಲು ಮತ್ತು ಮನಸ್ಸಿನ ನೆಮ್ಮದಿಗಾಗಿ ಇಲ್ಲಿ ಧ್ಯಾನ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಮಹಿಳೆಯ ಹೆಸರು ಹಸೀನಾ ಬೇಗಂ. ಇವರು ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿ ಮೋತಿ ಗ್ರಾಮದ ನಿವಾಸಿಯಾಗಿದ್ದಾರೆ.
ಹಸೀನಾ ಬೇಗಂ ಅವರು ಪ್ರತಿದಿನ ಗವಿಸಿದ್ದೇಶ್ವರ ಮಠದಲ್ಲಿ ನಾಗದೇವರ ಮುಂದೆ ಒಂದು ಗಂಟೆ ಧ್ಯಾನ ಮಾಡುತ್ತಾರೆ. ಈ ಮಠಕ್ಕೆ ಸಾಮಾನ್ಯವಾಗಿ ಹಿಂದೂ ಭಕ್ತರು ಮಾತ್ರ ಬರುತ್ತಾರೆ; ಆದರೆ ಇಲ್ಲಿ ಮೊದಲ ಬಾರಿಗೆ ಮುಸಲ್ಮಾನ ಮಹಿಳೆಯೊಬ್ಬರು ಬಂದು ಧ್ಯಾನ ಮಾಡುತ್ತಿರುವುದನ್ನು ಕಂಡುಬಂದಿದೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್