ಕಾಂಗ್ರೆಸ್ ನಾಯಕನಿಂದ ರಾಷ್ಟ್ರಘಾತಕ ಪ್ರಶ್ನೆ!
(ಎನ್‌ಐಎ ಎಂದರೆ ರಾಷ್ಟ್ರೀಯ ತನಿಖಾ ದಳ)

ನವದೆಹಲಿ – ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಭಯೋತ್ಪಾದಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ನಮಗೆ ಹೇಗೆ ಗೊತ್ತಾಯಿತು? ಎನ್‌ಐಎ ಬಳಿ ಪುರಾವೆ ಇದೆಯೇ? ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರು ಖೇದಕರ ಪ್ರಶ್ನೆ ಕೇಳಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು ‘ಆಪರೇಷನ್ ಸಿಂಧೂರ್’ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯುವ ಸ್ವಲ್ಪ ಮೊದಲು ಚಿದಂಬರಂ ಈ ಹೇಳಿಕೆ ನೀಡಿದ್ದಾರೆ.
ಒಂದು ಸಂದರ್ಶನದಲ್ಲಿ ಚಿದಂಬರಂ, ‘ರಾಷ್ಟ್ರೀಯ ತನಿಖಾ ದಳ ಈ ವಾರ ಏನು ಮಾಡಿದೆ ಎಂದು ಹೇಳಲು ಸಿದ್ಧವಾಗಿಲ್ಲ. ಅದು ಭಯೋತ್ಪಾದಕರನ್ನು ಗುರುತಿಸಿದೆಯೇ? ಅಥವಾ ಅವರು ಎಲ್ಲಿಂದ ಬಂದಿದ್ದಾರೆ ಎಂಬುದನ್ನು ಪತ್ತೆಹಚ್ಚಿದೆಯೇ? ಅವರು ದೇಶದೊಳಗಿನ ಭಯೋತ್ಪಾದಕರಾಗಿರಬಹುದು ಎಂದು ಯಾರಿಗೆ ಗೊತ್ತು? ಅವರು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ನೀವು ಏಕೆ ಊಹಿಸುತ್ತಿದ್ದೀರಿ? ಇದಕ್ಕೆ ಯಾವುದೇ ಪುರಾವೆ ಇಲ್ಲ’ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!