|

ನವದೆಹಲಿ – ಸೆಪ್ಟೆಂಬರ್ 2025 ರಲ್ಲಿ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ವಿರೋಧ ವ್ಯಕ್ತವಾಗಿದೆ. ಈ ಪಂದ್ಯ ಸೆಪ್ಟೆಂಬರ್ 14 ರಂದು ನಡೆಯಲಿದೆ. ಈ ಕುರಿತು ಎಎನ್‌ಐ (ಏಷ್ಯನ್ ನ್ಯೂಸ್ ಇಂಟರ್‌ನ್ಯಾಷನಲ್) ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, “ನನಗೆ ಯಾವುದೇ ಸಮಸ್ಯೆ ಇಲ್ಲ. ಆಟ ಮುಂದುವರಿಯಬೇಕು. ಪಹಲ್ಗಾಮ್‌ನಲ್ಲಿ ಏನಾಯಿತೋ ಅದು ನಡೆಯಬಾರದಿತ್ತು, ಆದರೆ ಆಟ ಮುಂದುವರಿಯಬೇಕು. ಭಯೋತ್ಪಾದನೆ ಇರಬಾರದು. ಅದನ್ನು ತಡೆಯಬೇಕು. ಭಾರತವು ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದೆ” ಎಂದು ಹೇಳಿದರು. ಈ ಹೇಳಿಕೆಯ ನಂತರ ಗಂಗೂಲಿ ವಿರುದ್ಧ ಟೀಕೆಗಳು ವ್ಯಕ್ತವಾಗಿವೆ.
ಕೆಲವು ದಿನಗಳ ಹಿಂದೆ, ಬ್ರಿಟನ್‌ನಲ್ಲಿ ನಡೆಯಲಿರುವ ‘ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯಬೇಕಿತ್ತು; ಆದರೆ ಭಾರತೀಯರ ವಿರೋಧದ ನಂತರ ಅದನ್ನು ರದ್ದುಗೊಳಿಸಲಾಯಿತು.
ಸಂಪಾದಕೀಯ ನಿಲುವು
|
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!